Tag: vishwanath

vishwanath

ರಾಜ್ಯದಲ್ಲಿ ಹಿಂದುತ್ವದ ಹೆಸರಿನಲ್ಲಿ ಶಾಂತಿ ಕದಡುವ ಕೆಲಸ ನಡಿತಿದೆ : ಹೆಚ್. ವಿಶ್ವನಾಥ್!

ಹಿಂದುತ್ವದ ಹೆಸರಿನಲ್ಲಿ ಶಾಂತಿ, ಸಾಮರಸ್ಯ ಕದಡುವ ಕೆಲಸ ರಾಜ್ಯದಲ್ಲಿ ನಡಿತಿದೆ ಎಂದು ಹಾಲಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಆರೋಪಿಸಿದ್ದಾರೆ.