ಚಳಿಗಾಲದಲ್ಲಿ ತಲೆಕೂದಲ ಆರೈಕೆ ಬಗ್ಗೆ ಇರಲಿ ಕಾಳಜಿ; ಇಲ್ಲಿವೆ ಪರಿಣಾಮಕಾರಿ ಸಲಹೆಗಳು.
ಭೃಂಗರಾಜ ಎಣ್ಣೆಯೂ ಕೂದಲಿಗೆ ಅತ್ಯುತ್ತಮ ಆಯ್ಕೆಯಾಗಿದೆ, ಭೃಂಗರಾಜ ಎಣ್ಣೆಯನ್ನು ತಲೆಯ ಬುಡಕ್ಕೆ ಹಚ್ಚುವುದರಿಂದ ಕೂದಲಿನ ಆರೋಗ್ಯ ಹೆಚ್ಚುತ್ತದೆ.
ಭೃಂಗರಾಜ ಎಣ್ಣೆಯೂ ಕೂದಲಿಗೆ ಅತ್ಯುತ್ತಮ ಆಯ್ಕೆಯಾಗಿದೆ, ಭೃಂಗರಾಜ ಎಣ್ಣೆಯನ್ನು ತಲೆಯ ಬುಡಕ್ಕೆ ಹಚ್ಚುವುದರಿಂದ ಕೂದಲಿನ ಆರೋಗ್ಯ ಹೆಚ್ಚುತ್ತದೆ.
ನಾವು ವಿಟಮಿನ್ ಕೊರತೆಗಳ ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿದ್ದೇವೆ. ವಿಶೇಷವಾಗಿ ಇತ್ತೀಚಿನ ದಿನಗಳಲ್ಲಿ ವಿಟಮಿನ್ ಡಿ ಮತ್ತು ಜೀವಸತ್ವಗಳ ಕೊರತೆಯನ್ನು ಅನೇಕರು ಎದುರಿಸುತ್ತಿದ್ದಾರೆ.