Tag: Vivo

ಮಾರುಕಟ್ಟೆಗೆ ಲಗ್ಗೆಯಿಡಲು ನಿಂತಿವೆ ಸಾಲು ಸಾಲು ಸ್ಮಾರ್ಟ್​ಫೋನ್​ಗಳು

ಮಾರುಕಟ್ಟೆಗೆ ಲಗ್ಗೆಯಿಡಲು ನಿಂತಿವೆ ಸಾಲು ಸಾಲು ಸ್ಮಾರ್ಟ್​ಫೋನ್​ಗಳು

ಮಾರ್ಚ್ 18 ರಂದು ಇನ್ಫಿನಿಕ್ಸ್ ತನ್ನ ನೋಟ್ 40 ಪ್ರೊ ಸರಣಿಯನ್ನು ಬಿಡುಗಡೆ ಮಾಡಲಿದೆ. ಈ ಸರಣಿಯಲ್ಲಿ ಕಂಪನಿಯು ನಾಲ್ಕು ಮಾದರಿಗಳನ್ನು ಪರಿಚಯಿಸಬಹುದು ಎಂದು ವರದಿಯಾಗಿದೆ.

ಬಜೆಟ್ ಪ್ರಿಯರಿಗೆ ಶುಭ ಸುದ್ದಿ: ವಿವೋದಿಂದ ತುಂಬಾ ಕಡಿಮೆ ಬೆಲೆಗೆ ಬರ್ತಿದೆ ಮತ್ತೊಂದು ಸ್ಮಾರ್ಟ್​ಫೋನ್

ಬಜೆಟ್ ಪ್ರಿಯರಿಗೆ ಶುಭ ಸುದ್ದಿ: ವಿವೋದಿಂದ ತುಂಬಾ ಕಡಿಮೆ ಬೆಲೆಗೆ ಬರ್ತಿದೆ ಮತ್ತೊಂದು ಸ್ಮಾರ್ಟ್​ಫೋನ್

ಪ್ರಸಿದ್ಧ ಮೊಬೈಲ್ ತಯಾರಕ ಸಂಸ್ಥೆ ವಿವೋ ತನ್ನ ವೈ-ಸರಣಿಯಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ.

ಸಿಹಿ ಸುದ್ದಿ: ವಿವೋ X90 ಪ್ರೊ ಬೆಲೆಯಲ್ಲಿ ಬರೋಬ್ಬರಿ 10,000 ರೂ.ಇಳಿಕೆ, ಏನೆಲ್ಲಾ ಫೀಚರ್ಸ್ ಹೊಂದಿದೆ

ಸಿಹಿ ಸುದ್ದಿ: ವಿವೋ X90 ಪ್ರೊ ಬೆಲೆಯಲ್ಲಿ ಬರೋಬ್ಬರಿ 10,000 ರೂ.ಇಳಿಕೆ, ಏನೆಲ್ಲಾ ಫೀಚರ್ಸ್ ಹೊಂದಿದೆ

ದೇಶದಾದ್ಯಂತ ಈಗಲೂ ಟ್ರೆಡಿಂಗ್​ನಲ್ಲಿರುವ ವಿವೋ X90 ಪ್ರೊ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಿದ್ದು ಏನೆಲ್ಲ ಫೀಚರ್ಸ್ ಹೊಂದಿದೆ ಎಂದು ತಿಳಿಯೋಣ.

“ಸನಾತನ ಧರ್ಮ”ದ ಅರ್ಥ ಹುಡುಕುತ್ತಿದ್ದ ನನಗೆ ಇದರಿಂದ ಉತ್ತರ ಸಿಕ್ಕಂತಾಯ್ತು – ನಟ ಕಿಶೋರ್

“ಸನಾತನ ಧರ್ಮ”ದ ಅರ್ಥ ಹುಡುಕುತ್ತಿದ್ದ ನನಗೆ ಇದರಿಂದ ಉತ್ತರ ಸಿಕ್ಕಂತಾಯ್ತು – ನಟ ಕಿಶೋರ್

ಭಾರತ ದೇಶದ ಕಠೋರ ವಾಸ್ತವಕ್ಕೆ, ಸತ್ಯಕ್ಕೆ ಕನ್ನಡಿ ಹಿಡಿದದ್ದಂತೂ ಸತ್ಯ. ತುಂಬಿದ ಸಭೆಯಲ್ಲಿ ಒಬ್ಬ ಓಬಿಸಿ, ದಲಿತ, ಆದಿವಾಸಿ ಪತ್ರಕರ್ತನೂ ಇರಲಿಲ್ಲ.

ವಿವೊ, ಶಾಒಮಿ ಫೋನು ಬಳಸುವ ನಾವು ನೀವೆಲ್ಲರೂ ಇವರ ಪ್ರಕಾರ ದೇಶದ್ರೋಹಿಗಳೇ..? – ನಟ ಕಿಶೋರ್ ಪ್ರಶ್ನೆ

ವಿವೊ, ಶಾಒಮಿ ಫೋನು ಬಳಸುವ ನಾವು ನೀವೆಲ್ಲರೂ ಇವರ ಪ್ರಕಾರ ದೇಶದ್ರೋಹಿಗಳೇ..? – ನಟ ಕಿಶೋರ್ ಪ್ರಶ್ನೆ

ಶಾಒಮಿ ಫೋನು ಬಳಸುವ ನಾವು ನೀವೆಲ್ಲರೂ ಇವರ ಪ್ರಕಾರ ದೇಶದ್ರೋಹಿಗಳೇ? ಎಂದು ನಟ ಕಿಶೋರ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

China

12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಿ ಫೋನ್ ಬ್ಯಾನ್?? ; ಭಾರತದಲ್ಲಿ ಚೀನಿ ಕಂಪನಿಗಳ ಪಾಲು ಎಷ್ಟಿದೆ?

ಚೀನಾದ ವಿವೋ, ಕ್ಸಿಯೋಮಿ, ಒಪ್ಪೋ ಕಂಪನಿಗಳು ಸ್ಮಾರ್ಟ್‍ಫೋನ್, ಮೊಬೈಲ್ ಉತ್ಪಾದನೆಯಲ್ಲಿ ಪ್ರಾಬಲ್ಯ ಸಾಧಿಸಿದ ಪರಿಣಾಮ ದೇಶೀಯ ಕಂಪನಿಗಳು ನಷ್ಟವನ್ನು ಅನುಭವಿಸಿ ಮಾರುಕಟ್ಟೆಯಿಂದಲೇ ಹಿಂದೆ ಸರಿದಿವೆ.