ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಈ ವರ್ಷ ದೇಶದ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಗೆ ಹಿರಿಯ ನಟಿ ವಹೀದಾ ರೆಹಮಾನ್ ಅವರನ್ನು ಆಯ್ಕೆ ಮಾಡಲಾಗಿದೆ