ವಾಲ್ಮೀಕಿ ನಿಗಮ ಹಗರಣ: 10 ಕೆಜಿ ಚಿನ್ನದ ಬಿಸ್ಕೆಟ್ ಜಪ್ತಿ ಮಾಡಿದ ಎಸ್ಐಟಿ.
ಹಗರಣದ ಪ್ರಧಾನ ಆರೋಪಿ ಸತ್ಯನಾರಾಯಣ ವರ್ಮಾನ ಮನೆಯಲ್ಲಿ ಬರೋಬ್ಬರಿ 10 ಕೆ.ಜಿ ಚಿನ್ನದ ಬಿಸ್ಕೆಟ್ ಪತ್ತೆಯಾಗಿದೆ ಎಂದು ಎಸ್ಐಟಿ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಹಗರಣದ ಪ್ರಧಾನ ಆರೋಪಿ ಸತ್ಯನಾರಾಯಣ ವರ್ಮಾನ ಮನೆಯಲ್ಲಿ ಬರೋಬ್ಬರಿ 10 ಕೆ.ಜಿ ಚಿನ್ನದ ಬಿಸ್ಕೆಟ್ ಪತ್ತೆಯಾಗಿದೆ ಎಂದು ಎಸ್ಐಟಿ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.
1965ರಲ್ಲಿ ನಡೆದ ಎಮ್ಮೆ ಕಳ್ಳತನ ಪ್ರಕರಣದ ಆರೋಪಿಯನ್ನು 2023ರಲ್ಲಿ ಬಂಧಿಸಲಾಗಿದ್ದು, ಕಾನೂನಿನ ಕೈಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎನ್ನುವುದನ್ನೂ ಸಾಬೀತುಪಡಿಸಿದೆ.