Tag: Washing Machine

ಬಿಜೆಪಿ ಒಂಥರಾ ವಾಷಿಂಗ್ ಮೆಷಿನ್ ಇದ್ದಂತೆ ಎಂದು ಟ್ವೀಟ್ ಮಾಡಿದ ಕಾಂಗ್ರೆಸ್.

ಬಿಜೆಪಿ ಒಂಥರಾ ವಾಷಿಂಗ್ ಮೆಷಿನ್ ಇದ್ದಂತೆ ಎಂದು ಟ್ವೀಟ್ ಮಾಡಿದ ಕಾಂಗ್ರೆಸ್.

ಕಾಂಗ್ರೆಸ್ ಈಗ ಹೊಸ ಆರೋಪದ ಬಾಂಬ್ ಸಿಡಿಸಿದೆ. ದೇಶಾದ್ಯಂತ ಅನೇಕ ನಾಯಕರು ಕಾಂಗ್ರೆಸ್ ಮತ್ತು ವಿವಿಧ ವಿರೋಧ ಪಕ್ಷಗಳನ್ನು ತೊರೆದು ಬಿಜೆಪಿಗೆ ಬಂದಿದ್ದಾರೆ.