Tag: washington DC

2024ರ ಯುಎಸ್ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದ ವಿವೇಕ್ ರಾಮಸ್ವಾಮಿ

2024ರ ಯುಎಸ್ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದ ವಿವೇಕ್ ರಾಮಸ್ವಾಮಿ

ರಿಪಬ್ಲಿಕನ್ (Republican) ಪಕ್ಷದ ಅಭ್ಯರ್ಥಿ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ ಅವರು ತಮ್ಮ 2024 ರ ಯುಎಸ್ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.