Tag: Wate

ಬೆಂಗಳೂರು ನಗರದಲ್ಲಿ ನೀರಿನ ಅಭಾವ: ಅನ್ಯ ಉದ್ದೇಶಗಳಿಗೆ ಕುಡಿಯುವ ನೀರು ಬಳಸಿದರೆ ₹5000 ದಂಡ ಫಿಕ್ಸ್!

ಬೆಂಗಳೂರು ನಗರದಲ್ಲಿ ನೀರಿನ ಅಭಾವ: ಅನ್ಯ ಉದ್ದೇಶಗಳಿಗೆ ಕುಡಿಯುವ ನೀರು ಬಳಸಿದರೆ ₹5000 ದಂಡ ಫಿಕ್ಸ್!

ಬೆಂಗಳೂರಿನಲ್ಲಿ ಕುಡಿಯುವ ನೀರು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನು ನಿಷೇಧಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆದೇಶ ಹೊರಡಿಸಿದೆ.