Tag: Water Problem

ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯೇ ಇಲ್ಲ, ಇದು ಊಹಾಪೋಹದ ವರದಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯೇ ಇಲ್ಲ, ಇದು ಊಹಾಪೋಹದ ವರದಿ: ಸಿಎಂ ಸಿದ್ದರಾಮಯ್ಯ

ಕೆಲವೊಮ್ಮೆ ಈ ರೀತಿಯ ವರದಿಗಳನ್ನು ಉದ್ದೇಶಪೂರ್ವಕವಾಗಿ ಸುದ್ದಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನೀರಿನ ಕೊರತೆಯಿರುವ ಪ್ರದೇಶಗಳ ಪಟ್ಟಿ ಬಿಡುಗಡೆ ಮಾಡಿದ ಜಲಮಂಡಳಿ

ಬೆಂಗಳೂರಿನಲ್ಲಿ ನೀರಿನ ಕೊರತೆಯಿರುವ ಪ್ರದೇಶಗಳ ಪಟ್ಟಿ ಬಿಡುಗಡೆ ಮಾಡಿದ ಜಲಮಂಡಳಿ

ಕೆಆರ್ಎಸ್ ಸೇರಿದಂತೆ ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿ ತೀವ್ರ ನೀರಿನ ಕೊರತೆ ಉಂಟಾಗಿರುವುದರಿಂದ ಅದರ ನೇರ ಪರಿಣಾಮ ಬೆಂಗಳೂರು ನಗರದ ಮೇಲೆ ಬೀರಿದೆ.

ಕುಡಿಯುವ ನೀರಿಗೆ ಹಾಗೂ ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಮುನ್ನೆಚ್ಚರಿಕೆ ಕ್ರಮ: ಕೃಷ್ಣ ಬೈರೇಗೌಡ

ಕುಡಿಯುವ ನೀರಿಗೆ ಹಾಗೂ ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಮುನ್ನೆಚ್ಚರಿಕೆ ಕ್ರಮ: ಕೃಷ್ಣ ಬೈರೇಗೌಡ

ಯಾವುದಾದರೂ ಊರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಂದರೆ 24 ಗಂಟೆ ಒಳಗೆ ವ್ಯವಸ್ಥೆ ಮಾಡಲು ಸಿಎಂ ಸಿದ್ದರಾಮಯ್ಯ ಗಡುವು ನೀಡಿದ್ದಾರೆ.

ಬೇಸಿಗೆಯ ಮುನ್ನವೇ ಬೆಂಗಳೂರಿನಲ್ಲಿ ಬಿಗಡಾಯಿಸಿದ ಕುಡಿಯುವ ನೀರಿನ ಸಮಸ್ಯೆ?

ಬೇಸಿಗೆಯ ಮುನ್ನವೇ ಬೆಂಗಳೂರಿನಲ್ಲಿ ಬಿಗಡಾಯಿಸಿದ ಕುಡಿಯುವ ನೀರಿನ ಸಮಸ್ಯೆ?

ಉದ್ಯಾನ ನಗರಿಯ 1.4 ಕೋಟಿ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಬೋರ್ ವೆಲ್‍ಗಳ ಅಂತರ್ಜಲ ಮಟ್ಟ ಕುಸಿದಿದ್ದು, ನೀರು ಸಿಗುತ್ತಿಲ್ಲ.