ಯುವಕರ ಮೇಲೆ ರೌಡಿಯಂತೆ ಮಚ್ಚಿನಿಂದ ಹಲ್ಲೆ ನಡೆಸಿದ ಎ.ಎಸ್.ಐ: ಎಫ್.ಐ.ಆರ್ ದಾಖಲಾಗುತ್ತಿದ್ದಂತೆ ಪರಾರಿ
ಸಿಲಿಕಾನ್ ಸಿಟಿಯಲ್ಲಿ ಸಾರ್ವಜನಿಕರ ರಕ್ಷಣೆಗೆ ನಿಲ್ಲಬೇಕಾಗಿರುವ ಪೊಲೀಸರೇ ರೌಡಿಗಳ ರೀತಿ ಲಾಂಗ್ ಬೀಸಿ ಅಟ್ಟಹಾಸ