ಭಾರತ – ವೆಸ್ಟ್ ಇಂಡೀಸ್ ಟಿ-20 ; ಭಾರತಕ್ಕೆ 6 ವಿಕೆಟ್ಗಳ ಭರ್ಜರಿ ಜಯ!
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಪ್ರಥಮ ಟಿ-20 ಪಂದ್ಯದಲ್ಲಿ ಅತಿಥೇಯ ಭಾರತ ತಂಡ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಪ್ರಥಮ ಟಿ-20 ಪಂದ್ಯದಲ್ಲಿ ಅತಿಥೇಯ ಭಾರತ ತಂಡ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಭಾರತ 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 238 ರನ್ಗಳಿಸಲಷ್ಟೇ ಶಕ್ತವಾಯಿತು. 239ರ ಸುಲಭ ಗುರಿ ಬೆನ್ನತ್ತಿದ ಪ್ರವಾಸಿಗರು, ಭಾರತದ ಪ್ರಬಲ ಬೌಲಿಂಗ್ ದಾಳಿಗೆ, ಅದ್ರಲ್ಲೂ ಕನ್ನಡಿಗ ...
ಸುಲಭ ಗುರಿ ಬೆಂಬತ್ತಿದ ಭಾರತ ತಂಡಕ್ಕೆ ರೋಹಿತ್ ಶರ್ಮ ಮತ್ತು ಇಶಾನ್ ಕಿಶನ್ ಮೊದಲ ವಿಕೆಟ್ ಗೆ 84 ರನ್ ಪೇರಿಸಿ ಭರ್ಜರಿ ಆರಂಭ ನೀಡಿದರು. ರೋಹಿತ್ ...
ಫೆಬ್ರವರಿ 6 ರಿಂದ ಆರಂಭವಾಗಲಿರುವ ವೆಸ್ಟ್ಇಂಡೀಸ್ ವಿರುದ್ಧದ ಟೂರ್ನಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಗಾಯದಿಂದ ಚೇತರಿಸಿಕೊಂಡಿರುವ ರೋಹಿತ್ ಶರ್ಮಾ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೀಮ್ ...