ಹುಬ್ಬಳ್ಳಿ ಗಲಭೆ ಪ್ರಕರಣ: 106 ಮಂದಿಗೆ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್
ಹುಬ್ಬಳ್ಳಿಯಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ 106 ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.