ಲೋಕಸಭೆಗೆ ನುಗ್ಗಿದ ಇಬ್ಬರು ಕಿಡಿಗೇಡಿಗಳು: ಸಂಸದರತ್ತ ನುಗ್ಗಿ ಅಶ್ರುವಾಯು ಸಿಡಿಸಿದ ಅಪರಿಚಿತರು
ಪ್ರತಾಪ್ ಸಿಂಹ ಅವರ ಹೆಸರಿನಲ್ಲಿ ಪಾಸ್ ಪಡೆದು ಸದನದ ಒಳಗೆ ನುಗ್ಗಿದ ಇಬ್ಬರು ಕಿಡಿಗೇಡಿಗಳು ಸಂಸದರತ್ತ ಅಶ್ರುವಾಯು ಸಿಡಿಸಿದ್ದು, ಭಾರೀ ಭದ್ರತಾ ಲೋಪ ಸಂಭವಿಸಿದೆ.
ಪ್ರತಾಪ್ ಸಿಂಹ ಅವರ ಹೆಸರಿನಲ್ಲಿ ಪಾಸ್ ಪಡೆದು ಸದನದ ಒಳಗೆ ನುಗ್ಗಿದ ಇಬ್ಬರು ಕಿಡಿಗೇಡಿಗಳು ಸಂಸದರತ್ತ ಅಶ್ರುವಾಯು ಸಿಡಿಸಿದ್ದು, ಭಾರೀ ಭದ್ರತಾ ಲೋಪ ಸಂಭವಿಸಿದೆ.
ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಭರ್ಜರಿ ತಯಾರಿಯೊಂದಿಗೆ ಕಣಕ್ಕೆ ಇಳಿಯಲಿವೆ.
ಡಿಸೆಂಬರ್ 4 ರಿಂದ ಬೆಳಗಾವಿಯ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಬೆಳಗಾವಿ ಅಧಿವೇಶನದಲ್ಲಿ ಬರೀ ಪ್ರತಿಭಟನೆ ಆಗುತ್ತೆ ಅಂತ ಜನಪ್ರತಿನಿಧಿಗಳು ಅಂದುಕೊಳ್ಳುತ್ತಾರೆ.