ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಮೂಕಪ್ರೇಕ್ಷಕರಾಗಿದ್ದ ಜನರಿಂದ ದಂಡ ಸಂಗ್ರಹಿಸಿ ಸಂತ್ರಸ್ತೆಗೆ ನೀಡಿ, ಹೈಕೋರ್ಟ್ ಸಲಹೆ
ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮೂಕಪ್ರೇಕ್ಷಕರಂತೆ ನಿಂತುಕೊಂಡಿದ್ದ ಕಾರಣ ದಂಡ ಸಂಗ್ರಹಿಸಿ ನೀಡುವಂತೆ ಸಲಹೆ ನೀಡಿದೆ.