Tag: womens

U19 ವಿಶ್ವಕಪ್ ಗೆದ್ದ ಭಾರತ ಮಹಿಳಾ ಕ್ರಿಕೆಟ್‌ ತಂಡ: ಬಲಿಷ್ಠ ಇಂಗ್ಲೆಂಡ್‌ ತಂಡವನ್ನು ಮಣಿಸಿದ ಭಾರತೀಯ ವನಿತೆಯರು

U19 ವಿಶ್ವಕಪ್ ಗೆದ್ದ ಭಾರತ ಮಹಿಳಾ ಕ್ರಿಕೆಟ್‌ ತಂಡ: ಬಲಿಷ್ಠ ಇಂಗ್ಲೆಂಡ್‌ ತಂಡವನ್ನು ಮಣಿಸಿದ ಭಾರತೀಯ ವನಿತೆಯರು

ಸೌತ್ ಆಫ್ರಿಕಾದಲ್ಲಿ(South Africa) ನಡೆದ ಚೊಚ್ಚಲ 19 ಹರೆಯದೊಳಗಿನ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ(Women's World cup Tournament) ಭಾರತ ವನಿತೆಯರ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.