ವಿಶ್ವ ದಾಖಲೆ: ರೋಹಿತ್ ಶರ್ಮ ಅವರಿಂದ 6 ಸಿಕ್ಸರ್ ಸಿಡಿಸುವ ಮೂಲಕ ವಿಶ್ವ ದಾಖಲೆ
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ ಅವರು ಆಸಿಸ್ ಬೌಲರ್ ಗಳಿಗೆ ಆರು ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ ಅವರು ಆಸಿಸ್ ಬೌಲರ್ ಗಳಿಗೆ ಆರು ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಸ್ಸಾಂ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಈ ತಯಾರಿಗಳನ್ನು ಅಸ್ಸಾಂ ಸಿದ್ಧಪಡಿಸಿತ್ತು.
4 ವರ್ಷಗಳ ಹಿಂದೆ ಎರಡೂ ಕೈಯಿಂದ ಬರೆಯುವುದನ್ನು ಆರಂಭಿಸಿದ್ದ ಆದಿ ಸ್ವರೂಪಾ, 11 ರೀತಿಯಲ್ಲಿ ಬರೆಯುವುದನ್ನು ರೂಢಿಸಿಕೊಂಡಿದ್ದಾರೆ.