
ವಿಂಡೀಸ್ ವಿರುದ್ದ ಭಾರತಕ್ಕೆ ಸುಲಭ ಜಯ
ಸುಲಭ ಗುರಿ ಬೆಂಬತ್ತಿದ ಭಾರತ ತಂಡಕ್ಕೆ ರೋಹಿತ್ ಶರ್ಮ ಮತ್ತು ಇಶಾನ್ ಕಿಶನ್ ಮೊದಲ ವಿಕೆಟ್ ಗೆ 84 ರನ್ ಪೇರಿಸಿ ಭರ್ಜರಿ ಆರಂಭ ನೀಡಿದರು. ರೋಹಿತ್ 51 ಎಸೆತಗಳಲ್ಲಿ 10 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 60 ರನ್ ಗಳಿಸಿದರೆ, ಕಿಶನ್ 36 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 28 ರನ್ ಬಾರಿಸಿದರು.