ಉಕ್ರೇನ್ ಜೊತೆ ಮಾತುಕತೆ ನಡೆಸಲು ರಷ್ಯಾ ಒಪ್ಪಿಗೆ!
ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ದದ ಹಿನ್ನೆಲೆಯಲ್ಲಿ ಉಕ್ರೇನ್ ಜೊತೆ ಮಾತುಕತೆ ನಡೆಸಲು ರಷ್ಯಾ ಒಪ್ಪಿಗೆ ಸೂಚಿಸಿದೆ.