ಸರ್ಕಾರ ಬೇಡಿಕೆ ಈಡೇರಿಸಿದೆ, ಇನ್ಮುಂದೆ ರಸ್ತೆಯಲ್ಲಿ ಅಲ್ಲ ನ್ಯಾಯಾಲಯದಲ್ಲಿ ಹೋರಾಟ: ನೊಂದ ಕುಸ್ತಿಪಟುಗಳು
ಕುಸ್ತಿಪಟುಗಳು(Wrestlers) ನೀಡಿದ ಬೇಡಿಕೆಗಳನ್ನು ಸರ್ಕಾರವು ಈಡೇರಿಸಿದೆ.ಈಗಾಗಲೇ ತನಿಖೆ ಪೂರ್ಣಗೊಳಿಸಿ, ಚಾರ್ಜ್‌ಶೀಟ್ ಕೂಡಾ ಸಲ್ಲಿಕೆಯಾಗಿದೆ.
ಕುಸ್ತಿಪಟುಗಳು(Wrestlers) ನೀಡಿದ ಬೇಡಿಕೆಗಳನ್ನು ಸರ್ಕಾರವು ಈಡೇರಿಸಿದೆ.ಈಗಾಗಲೇ ತನಿಖೆ ಪೂರ್ಣಗೊಳಿಸಿ, ಚಾರ್ಜ್‌ಶೀಟ್ ಕೂಡಾ ಸಲ್ಲಿಕೆಯಾಗಿದೆ.
ಬ್ರಿಜ್‌ಭೂಷಣ್ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕೋಪದಿಂದ ಸುಳ್ಳು ಹೇಳಿಕೆ ನೀಡಿರುವುದಾಗಿ ಒಪ್ಪಿಕೊಂಡಿದ್ದಾರೆ.
ಕಾನೂನು ಎಲ್ಲರಿಗೂ ಒಂದೇ, ಅದು ತನ್ನದೇ ಆದ ಕ್ರಮಗಳನ್ನು ತೆಗೆದುಕೊಳ್ಳಲಿದೆ. ನ್ಯಾಯಾಲಯ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲಿದೆ.