ಪ್ರತಿಭಟನಾನಿರತ ಕುಸ್ತಿಪಟುಗಳು ತಾವು ಪಡೆದ ಪದಕಗಳನ್ನು ಗಂಗಾ ನದಿಗೆ ಎಸೆಯಲು ನಿರ್ಧಾರ : ಇವರು ಇಲ್ಲಿಯವರೆಗೆ ಗೆದ್ದ ಪದಕಗಳೆಷ್ಟು?
ಕುಸ್ತಿ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷರ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕುಸ್ತಿಪಟುಗಳು ತಾವು ಪಡೆದ ಪದಕಗಳನ್ನು ತಿರಸ್ಕರಿಸಲು ಸಾಮೂಹಿಕ ನಿರ್ಧಾರ ಕೈಗೊಂಡಿದ್ದಾರೆ