ನನಗೂ ಕೂಡ ಸ್ಥಾನಮಾನ ಬೇಕು ಎಂದು ಅಧಿಕಾರದ ಆಸೆ ಬಹಿರಂಗಪಡಿಸಿದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ!
ಯತೀಂದ್ರ ಸಿದ್ದರಾಮಯ್ಯ ತಂದೆಯ ಜವಾಬ್ದಾರಿಯನ್ನು ವರುಣಾ ಕ್ಷೇತ್ರದಲ್ಲಿ ನಿಭಾಯಿಸಲು ಒಲವು ತೋರಿದ್ದಾರೆ.