Visit Channel

Tag: yathindra

ಪ್ರದೀಪ್ ಈಶ್ವರ್​ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು: ಕೊಚ್ಚೆಗೆ ನಾನು ಕಲ್ಲು ಹಾಕಲ್ಲ ಎಂದು ಟಾಂಗ್

ಪ್ರದೀಪ್ ಈಶ್ವರ್​ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು: ಕೊಚ್ಚೆಗೆ ನಾನು ಕಲ್ಲು ಹಾಕಲ್ಲ ಎಂದು ಟಾಂಗ್

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ತಿರುಗೇಟು ನೀಡಿದ್ದು, ಕೊಚ್ಚೆಗೆ ನಾನು ಯಾವತ್ತೂ ಕಲ್ಲು ಹಾಕಲ್ಲ ಎಂದು ಹೇಳುವ ಮೂಲಕ ಕೌಂಟರ್ ಕೊಟ್ಟಿದ್ದಾರೆ.