Tag: Yediyurappa

ಮೈತ್ರಿ ಜೆಡಿಎಸ್ ಜೊತೆಗೆ ಆದರೆ ಒಳಒಪ್ಪಂದ ಯಾರ ಜೊತೆಗೆ ಎಂದು ಯಡಿಯೂರಪ್ಪಗೆ ಟಾಂಗ್ ನೀಡಿದ ಈಶ್ವರಪ್ಪ

ಮೈತ್ರಿ ಜೆಡಿಎಸ್ ಜೊತೆಗೆ ಆದರೆ ಒಳಒಪ್ಪಂದ ಯಾರ ಜೊತೆಗೆ ಎಂದು ಯಡಿಯೂರಪ್ಪಗೆ ಟಾಂಗ್ ನೀಡಿದ ಈಶ್ವರಪ್ಪ

ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೆಎಸ್ ಈಶ್ವರಪ್ಪ ಅವರು ಬಿಎಸ್ ಯಡಿಯೂರಪ್ಪ ಮತ್ತು ಬಿವೈ ವಿಜಯೇಂದ್ರ ವಿರುದ್ಧ ಕಿಡಿ ಕಾರಿದ್ದಾರೆ.