‘ನಾನು ಇಲ್ಲಿ ದೊಡ್ಡ ಬದಲಾವಣೆಯನ್ನು ಕಂಡಿದ್ದೇನೆ’ : ಯುಪಿ ಸಿಎಂ ಯೋಗಿಯನ್ನು ಶ್ಲಾಘಿಸಿದ ನಟಿ ಪ್ರಿಯಾಂಕಾ ಚೋಪ್ರಾ
"ಕಳೆದ ಎರಡು ದಿನಗಳ ಭೇಟಿಯಲ್ಲಿ ನಾನು ಇಲ್ಲಿ ದೊಡ್ಡ ಬದಲಾವಣೆಯನ್ನು ಕಂಡಿದ್ದೇನೆ. ವಾಸ್ತವವಾಗಿ ಉತ್ತರ ಪ್ರದೇಶಕ್ಕೆ ಈ ಬದಲಾವಣೆಯ ಅಗತ್ಯವಿದೆ.
"ಕಳೆದ ಎರಡು ದಿನಗಳ ಭೇಟಿಯಲ್ಲಿ ನಾನು ಇಲ್ಲಿ ದೊಡ್ಡ ಬದಲಾವಣೆಯನ್ನು ಕಂಡಿದ್ದೇನೆ. ವಾಸ್ತವವಾಗಿ ಉತ್ತರ ಪ್ರದೇಶಕ್ಕೆ ಈ ಬದಲಾವಣೆಯ ಅಗತ್ಯವಿದೆ.
ಉತ್ತರ ಪ್ರದೇಶದಲ್ಲಿ ಗುಂಡಿ ಬಿದ್ದಿರುವ ಅನೇಕ ರಸ್ತೆಗಳ ಸ್ಥಿತಿ-ಗತಿಯನ್ನು ಪರಿಶೀಲಿಸಿ, ಮಾಹಿತಿ ಪಡೆದು ಕೂಡಲೇ ಎಲ್ಲಾ ಪಿಡಬ್ಲ್ಯೂಡಿ(PWD) ಅಧಿಕಾರಿಗಳ ರಜೆಯನ್ನು ಮುಂದಿನ ತಿಂಗಳು ರದ್ದುಗೊಳಿಸುವಂತೆ ಆದೇಶ ನೀಡಿದ್ದಾರೆ.
ಉತ್ತರಪ್ರದೇಶ(Uttarpradesh) ರಾಜ್ಯದಲ್ಲಿ ಅಪರಾಧಿಗಳನ್ನು ಮುಕ್ತವಾಗಿ ಸಂಚರಿಸಲು ಬಿಡುವುದಿಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಲಕ್ನೋದಲ್ಲಿನ(Lucknow) ತಮ್ಮ ಸರ್ಕಾರಿ ನಿವಾಸದಲ್ಲಿ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ, ಅಕ್ಟೋಬರ್ 8 ರಿಂದ ನಡೆಯಲಿರುವ ಇಂಡಿಯನ್ ರೋಡ್ ಕಾಂಗ್ರೆಸ್‌ನ 81ನೇ ಅಧಿವೇಶನದ ಸಿದ್ಧತೆಗಳನ್ನು ಪರಿಶೀಲಿಸಿದರು.
ತಮ್ಮ ಸಂಪೂರ್ಣ ಆಸ್ತಿಯನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್(Yogi Adityanath) ಸರ್ಕಾರಕ್ಕೆ ದಾನ ಮಾಡುವುದಾಗಿ ಘೋಷಿಸಿದರು.
ಈ ಒಂದು ಯೋಜನೆಯನ್ನು ಸೆಪ್ಟೆಂಬರ್ 3 ರಂದು ಉತ್ತರಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್(Yogi Adityanath) ಉದ್ಘಾಟಿಸಲಿದ್ದಾರೆ.
ಜಮ್ಮುಕಾಶ್ಮೀರ, ದೆಹಲಿ, ಜಾರ್ಖಂಡ್, ಪಶ್ಚಿಮ ಬಂಗಾಳ, ತೆಲಂಗಾಣ, ಮಧ್ಯಪ್ರದೇಶ, ಉತ್ತರಪ್ರದೇಶ ಸೇರಿದಂತೆ ದಕ್ಷಿಣ ಭಾರತದ ಅನೇಕ ಕಡೆ ಹಿಂಸಾಚಾರ ನಡೆದಿದೆ.
ಅಯೋಧ್ಯೆ(Ayodhya) ಮತ್ತು ಮಥುರಾದಲ್ಲಿನ(Mathura) ದೇವಾಲಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣ ನಿಷೇಧಿಸಿದ್ದಾರೆ.
ಯೋಗಿ ಆದಿತ್ಯನಾಥ್(Yogi Adityanath) ನೇತೃತ್ವದ ಸಚಿವ ಸಂಪುಟ ಸಭೆಯೂ ಮಹತ್ವದ ನಿರ್ಣಯವೊಂದನ್ನು ತೆಗೆದುಕೊಂಡಿದೆ.
ಗೋ ಮಾಂಸ ಭಕ್ಷಣೆ ಮೂಲಭೂತ ಹಕ್ಕು ಅಲ್ಲ ಜೊತೆಗೆ ಗೋವು ಭಾರತೀಯ ಸಂಸ್ಕೃತಿಯ ಭಾಗವಾಗಿದ್ದು, ಅದನ್ನು ಹತ್ಯೆ ಮಾಡುವ ಹಕ್ಕು ಯಾಗಿಗೂ ಇಲ್ಲ ಎಂದು ಕೋರ್ಟ್ ಹೇಳಿದೆ