
ಧಾರ್ಮಿಕ ಕಾರ್ಯಕ್ರಮಗಳು ನಿಗದಿತ ಸ್ಥಳದಲ್ಲಿ ಮಾತ್ರ ನಡೆಯಬೇಕು, ಸಂಚಾರಕ್ಕೆ ತೊಂದರೆಯಾಗಬಾರದು : ಯೋಗಿ ಸೂಚನೆ!
ಈ ಬಾರಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪೋಲಿಸ್(Police) ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಈ ಬಾರಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪೋಲಿಸ್(Police) ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಯೋಗಿ ಆದಿತ್ಯನಾಥ್(Yogi Adityanath) ಎರಡನೇಯ ಅವಧಿಗೆ ಮುಖ್ಯಮಂತ್ರಿಯಾಗಿ(ChiefMinister) ಅಧಿಕಾರ ವಹಿಸಿಕೊಂಡ ನಂತರ ಆಡಳಿತವನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ.
ರಾಜ್ಯದಲ್ಲಿ ಉಚಿತ ಪಡಿತರ ಯೋಜನೆಯನ್ನು ಜೂನ್ 30, 2022 ಮೂರು ತಿಂಗಳ ಅವಧಿಯವರೆಗೂ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ(ChiefMinister) ಯೋಗಿ ಆದಿತ್ಯನಾಥ್(Yogi Adityanath) ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಯೋಗಿ ಆದಿತ್ಯನಾಥ್(Yogi Adityanath). 2017ರಲ್ಲಿ ಉತ್ತರಪ್ರದೇಶದಲ್ಲಿ(Uttarpradesh) ಮುಖ್ಯಮಂತ್ರಿಯಾಗಿ(Chief Minister) ಆಧಿಕಾರ ಸ್ವೀಕರಿಸಿದ ದಿನದಿಂದ ಯೋಗಿ ಆದಿತ್ಯನಾಥ್ ಸದಾ ಸುದ್ದಿಯಲ್ಲಿರುತ್ತಾರೆ.
ಉತ್ತರಪ್ರದೇಶದಲ್ಲಿ ಚುನಾವಣೆಯ ಫಲಿತಾಂಶ ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ.
ಯೋಗಿಗೆ ಮತ ಹಾಕಿ ಇಲ್ಲವಾದರೆ, ಯೋಗಿಜಿ ಸಾವಿರಾರು ಸಂಖ್ಯೆಯಲ್ಲಿ ಜೆಸಿಬಿ ಮತ್ತು ಬುಲ್ಡೋಜರ್ ಆದೇಶ ನೀಡಲಿದ್ದಾರೆ
ಉತ್ತರ ಪ್ರದೇಶದಲ್ಲಿ(UttarPradesh) ಚುನಾವಣೆ(Election) ಸಮೀಪಿಸುತ್ತಿದ್ದಂತೆ ಸಾಕಷ್ಟು ರಾಜಕೀಯ ಲೆಕ್ಕಾಚಾರಗಳು ಆರಂಭವಾಗಿದೆ.