Visit Channel

Zameer Ahmed Khan

Zameer ahmed

ಜಮೀರ್ ಅಹ್ಮದ್ ಖಾನ್ ಸಿಎಂ ಆಗ್ತಾರೆ ; ವಿರಕ್ತಮಠದ ಶ್ರೀ ಪಂಚಾಕ್ಷರಿ ಮಹಾಸ್ವಾಮಿ

ಮುಂದಿನ ದಿನಗಳಲ್ಲಿ ಜಮೀರ್‌ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂದು ಶ್ರೀ ವಿರಕ್ತಮಠದ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.

ncb

ಅಕ್ರಮ ಆಸ್ತಿಗಳಿಕೆ ; ಶಾಸಕ ಜಮೀರ್‌ ಅಹಮ್ಮದ್‌ ಮನೆ ಮೇಲೆ ಎಸಿಬಿ ದಾಳಿ

ಭ್ರಷ್ಟಾಚಾರ ನಿಗ್ರಹ ದಳ(NCB) ದಾಳಿ ನಡೆಸಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಸಿರುವ ಆರೋಪದ ಮೇಲೆ ಜಮೀರ್‌ ಅಹಮ್ಮದ್‌ ಖಾನ್‌ ಮನೆ ಮೇಲೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

Zameer ahmed

ಈದ್ಗಾ ಮೈದಾನ ಆಟದ ಮೈದಾನವಾಗಿಯೂ ಇರುತ್ತೆ ; ನಾನಿರುವವರೆಗೂ ಇದನ್ನು ಬದಲಿಸಲು ಸಾಧ್ಯವಿಲ್ಲ : ಜಮೀರ್‌ ಅಹಮ್ಮದ್

ಈದ್ಗಾ ಮೈದಾನವಾಗಿಯೂ ಇರುತ್ತೆ. ಆಟದ ಮೈದಾನವಾಗಿಯೂ ಇರುತ್ತೆ. ನಾನು ಶಾಸಕ ಸ್ಥಾನದಲ್ಲಿ ಇರುವವರೆಗೂ ಇದನ್ನು ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.