Visit Channel

ಸರ್ಕಾರಿ ಅಧಿಕಾರಿಗಳಿಗೆ ಕೆಲಸಕ್ಕೆ ಮರಳುವಂತೆ ಸೂಚಿನೆ ನೀಡಿದ ತಾಲಿಬಾನ್‌

taliban

ಕಾಬೂಲ್, ಆ. 17: ಅಫ್ಗಾನಿಸ್ತಾನದ ಸರ್ಕಾರಿ ಅಧಿಕಾರಿಗಳಿಗೆ ಸಾರ್ವತ್ರಿಕ ಕ್ಷಮಾದಾನ ಘೋಷಿಸಿರುವ ತಾಲಿಬಾನ್‌, ಕೆಲಸಕ್ಕೆ ಮರಳುವಂತೆ ಅವರಿಗೆ ಸೂಚಿಸಿದೆ. ಅಫ್ಗಾನಿಸ್ತಾನವನ್ನು ತನ್ನ ವಶಕ್ಕೆ ತೆಗೆದುಕೊಂಡ ಎರಡು ದಿನಗಳ ಬಳಿಕ ತಾಲಿಬಾನ್‌ ಈ ಸೂಚನೆ ನೀಡಿದೆ.

ಎಲ್ಲಾ ಸರ್ಕಾರಿ ಅಧಿಕಾರಿಗಳಿಗೆ ಸಾರ್ವತ್ರಿಕ ಕ್ಷಮಾದಾನ ನೀಡಲಾಗಿದೆ. ಹಾಗಾಗಿ ನೀವೆಲ್ಲರೂ ತಮ್ಮ ದೈನಂದಿನ ಜೀವನವನ್ನು ಸಂಪೂರ್ಣ ವಿಶ್ವಾಸದಿಂದ ಆರಂಭಿಸಬೇಕು ಎಂದು ತಾಲಿಬಾನ್‌ ಪ್ರಕಟಣೆಯಲ್ಲಿ ಹೇಳಿದೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.