download app

FOLLOW US ON >

Tuesday, August 9, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

ಶಾಂತಿ ಬಯಸುತ್ತಿದ್ದಾರೆ ತಾಲಿಬಾನಿಗಳು; ಅಫ್ಘಾನ್‌ನಲ್ಲಿ ತಾಲಿಬಾನಿಗಳ ಯುದ್ದ ಅಂತ್ಯ!

ನಾವು ಶಾಂತಿಯುತವಾದ ಸಂಬಂಧಗಳನ್ನು ಹೊಂದಲು ಬಯಸುತ್ತೇವೆ ಹಾಗೂ ವಿದೇಶಿಗಳೊಂದಿಗೆ ಉತ್ತಮ ಭಾಂದವ್ಯ ವೃದ್ದಿಸಿಕೊಳ್ಳಲು ನಾವು ಉತ್ಸುಕರಾಗಿದ್ದೇವೆ ಎಂದು ಅವರು ತಿಳಿಸಿದರು. ಅಫ್ಘಾನ್ ಅಧ್ಯಕ್ಷ ಘನಿ ತಪ್ಪಿಸಿಕೊಳ್ಳುವುದರೊಂದಿಗೆ 20 ವರ್ಷಗಳ ನಂತರ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಶಕೆ ಮತ್ತೆ ಆರಂಭಗೊಂಡಿದೆ.

ಕೈರೋ, ಆ. 16: ಅಫ್ಘಾನ್ ನಲ್ಲಿ ನಮ್ಮ ಯುದ್ದ ಅಂತ್ಯವಾಗಿದೆ ಇನ್ನು ಮುಂದೆ ಶಾಂತಿ ಬಯಸುವುದಾಗಿ ತಾಲಿಬಾನ್ ವಕ್ತಾರ ಮಹಮ್ಮದ್ ನಯೀಮ್ ತಿಳಿಸಿದ್ದಾರೆ.

ಈ ಬಗ್ಗೆ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮಾತನಾಡಿದ ಅವರು ಹೊಸ ತಾಲಿಬಾನ್ ಆಡಳಿತದ ಮತ್ತು ನಿಯಮಾವಳಿಗಳ ಬಗ್ಗೆ ಶೀಘ್ರದಲ್ಲೇ ತಿಳಿಸಲಾಗುತ್ತದೆ ಹಾಗೂ ತಾಲಿಬಾನ್ ಪ್ರತ್ಯೇಕವಾಗಿ ಬದುಕಲು ಬಯಸುವುದಿಲ್ಲ. ಮತ್ತು ಶರಿಯಾ ಕಾನೂನಡಿಯಲ್ಲೇ ತಾಲಿಬಾನ್ ಮಹಿಳಾ ಮತ್ತು ಅಭಿವ್ಯೆಕ್ತಿ ಸ್ವಾತಂತ್ರ್ಯವನ್ನು ಗೌರವಿಸುತ್ತದೆ ಎಂದು ಅವರು ಹೇಳಿದರು .

ನಾವು ಶಾಂತಿಯುತವಾದ ಸಂಬಂಧಗಳನ್ನು ಹೊಂದಲು ಬಯಸುತ್ತೇವೆ ಹಾಗೂ ವಿದೇಶಿಗಳೊಂದಿಗೆ ಉತ್ತಮ ಭಾಂದವ್ಯ ವೃದ್ದಿಸಿಕೊಳ್ಳಲು ನಾವು ಉತ್ಸುಕರಾಗಿದ್ದೇವೆ ಎಂದು ಅವರು ತಿಳಿಸಿದರು. ಅಫ್ಘಾನ್ ಅಧ್ಯಕ್ಷ ಘನಿ  ತಪ್ಪಿಸಿಕೊಳ್ಳುವುದರೊಂದಿಗೆ 20 ವರ್ಷಗಳ ನಂತರ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಶಕೆ ಮತ್ತೆ ಆರಂಭಗೊಂಡಿದೆ. ತಾಲಿಬಾನ್ ವಶಕ್ಕೆ ಬಂದ ಹಿನ್ನಲೆಯಲ್ಲಿ ಇಗಾಗಲೇ 5000 ಉಗ್ರಗಾಮಿಗಳನ್ನು ಕೂಡ ಬಿಡುಗಡೆಗೊಳಿಸಲಾಗದೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article