• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿದ ಶಿಕ್ಷಕ ; ಶಿಕ್ಷಕನಿಗೆ ಮಸಿ ಬಳಿದು, ಚಪ್ಪಲಿಯಲ್ಲಿ ಥಳಿಸಿದ ಗ್ರಾಮಸ್ಥರು!

Mohan Shetty by Mohan Shetty
in ದೇಶ-ವಿದೇಶ
ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿದ ಶಿಕ್ಷಕ ; ಶಿಕ್ಷಕನಿಗೆ ಮಸಿ ಬಳಿದು, ಚಪ್ಪಲಿಯಲ್ಲಿ ಥಳಿಸಿದ ಗ್ರಾಮಸ್ಥರು!
0
SHARES
0
VIEWS
Share on FacebookShare on Twitter

Jharkhand : ಜಾರ್ಖಂಡ್‌ನ(Jharkhand) ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ತರಗತಿಯೊಳಗೆ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೊಗಳನ್ನು(Porn Videos) ತೋರಿಸಿ, ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿ, ಅವರನ್ನು ಸ್ಪರ್ಶಿಸಿದ ಆರೋಪದ ಮೇಲೆ ಶಿಕ್ಷಕನನ್ನು(Teacher beaten by students parents) ಹಿಗ್ಗಾಮುಗ್ಗಾ ಥಳಿಸಲಾಗಿದೆ.

jharkhand

ಈ ಘಟನೆ ಕೇಳಿ ಸಿಟ್ಟಿಗೆದ್ದ ಗ್ರಾಮಸ್ಥರು, ಹೆಚ್ಚಾಗಿ ಮಹಿಳೆಯರು, ಶಾಲಾ ಶಿಕ್ಷಕನ ಮುಖಕ್ಕೆ ಮಸಿ ಬಳಿದು, ಚಪ್ಪಲಿ ಹಾಗೂ ಬೂಟುಗಳ ಹಾರವನ್ನು ಹಾಕಿದ್ದಾರೆ.

ಈ ಘಟನೆ ಬಗ್ಗೆ ಅರಿತ ಸ್ಥಳೀಯ ಪೊಲೀಸರು ಆರೋಪಿಯನ್ನು ಗ್ರಾಮಸ್ಥರಿಂದ ರಕ್ಷಿಸಿ, ಹೊರ ಠಾಣೆಗೆ ಕರೆದೊಯ್ದಿದ್ದಾರೆ.

ಆರೋಪಿ ಶಿಕ್ಷಕನನ್ನು ಕೂಡಲೇ ಜೈಲಿಗೆ ಕಳುಹಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಧರಣಿ ನಡೆಸಿದ್ದಾರೆ.

ನೊಮುಂಡಿ ಬ್ಲಾಕ್‌ನ ಮೇಲ್ದರ್ಜೆಗೇರಿದ ಮಿಡ್ಲ್ ಸ್ಕೂಲ್‌ನ ಕನಿಷ್ಠ ಆರು ವಿದ್ಯಾರ್ಥಿನಿಯರು ಶಿಕ್ಷಕರು ತಮ್ಮೊಡನೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾರೆ ಹಾಗೂ ಅಶ್ಲೀಲ ವೀಡಿಯೊಗಳನ್ನು ತೋರಿಸಿದ್ದಾರೆ ಎಂದು ನಮಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : https://vijayatimes.com/health-tips-for-bone-disease/

ನಂತರ ಗ್ರಾಮಸ್ಥರು ಆರೋಪಿ ವಿರುದ್ಧ ಬುಧವಾರ ಲಿಖಿತ ದೂರು ನೀಡಿದ್ದಾರೆ. ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಸಭೆ ನಡೆಸಿ ಶಿಕ್ಷೆಗೆ ಗುರಿಪಡಿಸಿದರು.

ಭಾರೀ ಸಂಖ್ಯೆಯಲ್ಲಿದ್ದ ಮಹಿಳೆಯರು ಆರೋಪಿಯನ್ನು ಹಿಡಿದು ಗುರುವಾರ ಮುಖಕ್ಕೆ ಮಸಿ ಬಳಿದು, ಬೂಟುಗಳಿಂದ ಹಾರ ಹಾಕಿದ್ದಾರೆ.

ಬಡಜಮ್ಡಾ ಪ್ರದೇಶದಲ್ಲಿ ಪರೇಡ್ ಮಾಡಿ ಸಮೀಪದ ರೈಲ್ವೆ ನಿಲ್ದಾಣದ ಕಡೆಗೆ ಕರೆದುಕೊಂಡು ಹೋಗುತ್ತಿದ್ದಾಗ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ.

ಆರೋಪಿಗಳನ್ನು ಜೈಲಿಗೆ ಕಳುಹಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಪೊಲೀಸ್ ಔಟ್‌ಪೋಸ್ಟ್ ಹೊರಗೆ ಧರಣಿ ನಡೆಸಿದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Teacher beaten by students parents

ಹಲವಾರು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ ಮಹಿಳೆಯರನ್ನು ಸರ್ಕಲ್ ಇನ್ಸ್‌ಪೆಕ್ಟರ್ (ಕಿರಿಬೂರು) ವೀರೇಂದ್ರ ಎಕ್ಕಾ ಸಮಾಧಾನಪಡಿಸಲು ಪ್ರಯತ್ನಿಸಿದ್ದಾರೆ.

ಆದ್ರೆ, ಮಹಿಳೆಯರ ದಂಡು ಪ್ರತಿಭಟನೆಯನ್ನು ತೀವ್ರವಾಗಿ ಪರಿಗಣಿಸಿದ್ದರಿಂದ ಸ್ಥಳದಿಂದ ಮುಂದೆ ಸಾಗಿಲ್ಲ ಎಂಬುದು ವರದಿ.

https://youtu.be/2o9yHWezIEQ ಅಂಗನವಾಡಿ ಕೇಂದ್ರಕ್ಕೆ ಇಲ್ಲ ಶಾಶ್ವತ ಕಟ್ಟಡ

ಈ ಘಟನೆ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಬಡಜಮಡಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ ಬಸುದೇವ್ ಟೊಪ್ಪೊ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: JharkhandMisbehaveteacher

Related News

ದೇಶ-ವಿದೇಶ

ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಪಕ್ಷ : ವಿವಾದವೆಬ್ಬಿಸಿದೆ ರಾಹುಲ್ ಗಾಂಧಿ ಹೇಳಿಕೆ

June 2, 2023
ಫೋನ್‌ ಜಾಸ್ತಿ ನೋಡ್ಬೇಡ ಅಂದಿದ್ದೇ ತಪ್ಪಾಯ್ತಾ? ಅಮ್ಮ ಬೈದಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕಿ
ದೇಶ-ವಿದೇಶ

ಫೋನ್‌ ಜಾಸ್ತಿ ನೋಡ್ಬೇಡ ಅಂದಿದ್ದೇ ತಪ್ಪಾಯ್ತಾ? ಅಮ್ಮ ಬೈದಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕಿ

June 1, 2023
ರಾಷ್ಟ್ರಪತಿಯಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ಕೋರಿಕೆ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ
ದೇಶ-ವಿದೇಶ

ರಾಷ್ಟ್ರಪತಿಯಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ಕೋರಿಕೆ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ

May 27, 2023
ಕೇವಲ ಭಾರತೀಯರಿಗೆ ಉದ್ಯೋಗ ಅವಕಾಶ ಎಂದು ಜಾಹೀರಾತು; ಅಮೆರಿಕದ ಐಟಿ ಕಂಪನಿಗೆ ಬಿತ್ತು 21 ಲಕ್ಷ ರೂ ದಂಡ
ದೇಶ-ವಿದೇಶ

ಕೇವಲ ಭಾರತೀಯರಿಗೆ ಉದ್ಯೋಗ ಅವಕಾಶ ಎಂದು ಜಾಹೀರಾತು; ಅಮೆರಿಕದ ಐಟಿ ಕಂಪನಿಗೆ ಬಿತ್ತು 21 ಲಕ್ಷ ರೂ ದಂಡ

May 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.