• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ ಶಿಕ್ಷಕ.

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ ಶಿಕ್ಷಕ.
0
SHARES
711
VIEWS
Share on FacebookShare on Twitter

Mangalore: ಕಳೆದ ಒಂದು ವರ್ಷದಿಂದ 6ನೇ ತರಗತಿ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ನಿರಂತರ ಲೈಂಗಿಕ (Teacher Sexually Molested To Student) ಕಿರುಕುಳ ನೀಡುತ್ತಿದ್ದ ಶಿಕ್ಷನ

(Teacher) ವಿರುದ್ಧ ಬೆಳ್ತಂಗಡಿ ಪೊಲೀಸ್ (Police)​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕ ವಿರಾಜ್​ ಜೈನ್ (Viraj Jain)​ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ. ವಿದ್ಯಾರ್ಥಿನಿ ದಕ್ಷಿಣ ಕನ್ನಡ ಜಿಲ್ಲೆಯ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (Manjunatheshwara) ಅನುದಾನಿತ ಹಿರಿಯ (Teacher Sexually Molested To Student) ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದಳು.

Teacher Sexually Molested To Student

ಅವಳಿಗೆ ಮಾತಲ್ಲೇ ಮರುಳು ಮಾಡಿ ಅಶ್ಲೀಲ ಚಿತ್ರಗಳನ್ನು ತೋರಿಸಿ ಅವಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.ಇನ್ನು ಮಾರ್ಚ್​ (March) 10 ರಂದು ವಿದ್ಯಾರ್ಥಿನಿ ಶಾಲೆಗೆ ಹೋಗುವುದಿಲ್ಲ ಎಂದು ಪೋಷಕರ

ಮುಂದೆ ಹೇಳಿದ್ದಾಳೆ. ಆಗ ಪೋಷಕರು ಏನಾಯಿತು ಎಂದು ವಿಚಾರಿಸಿದಾಗ ವಿದ್ಯಾರ್ಥಿನಿ ಕಾಮುಕ ಶಿಕ್ಷಕನ ಅಸಲಿಯತ್ತನ್ನು ಹೇಳಿಕೊಂಡಿದ್ದಾಳೆ . ಇದರಿಂದ ಎಚ್ಚೆತ್ತ ಪಾಲಕರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ

ದಾಖಲಾಗಿದ್ದು, ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.

ಕಳೆದ ಜೂನ್ (June) ತಿಂಗಳಿಂದಲೇ ಶಿಕ್ಷಕ ವಿರಾಜ್​ ಜೈನ್​ ಲೈಂಗಿಕ ಕಿರುಕುಳ ನೀಡುತ್ತ ಬಂದಿದ್ದಾರೆ ಎಂದು ಅಪ್ರಾಪ್ತ ವಿದ್ಯಾರ್ಥಿನಿ ಕಣ್ಣೀರಿಟ್ಟಿದ್ದಾಳೆ.ಆರೋಪಿ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ

ತಿಳಿದು ಬಂದಿದ್ದು ಘಟನೆಯ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನು ಓದಿ: ಅಚ್ಚೇ ದಿನ್ ಆಯೇಗಾ ಮಾತಿಗಷ್ಟೇ , ಇದುವರೆಗೂ ಒಳ್ಳೆದಿನ ಬರಲಿಲ್ಲ: ಸಿದ್ಧರಾಮಯ್ಯ

Tags: mangalorepoliceStudentsteacherViraj Jain

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.