• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಟೀಂ ಇಂಡಿಯಾ ಆಯ್ಕೆ ಸಮಿತಿಗೆ ಮೂವರು ಹೊಸ‌ ಸದಸ್ಯರ ಆಯ್ಕೆ

Sharadhi by Sharadhi
in Sports, ಪ್ರಮುಖ ಸುದ್ದಿ
ಟೀಂ ಇಂಡಿಯಾ ಆಯ್ಕೆ ಸಮಿತಿಗೆ ಮೂವರು ಹೊಸ‌ ಸದಸ್ಯರ ಆಯ್ಕೆ
0
SHARES
0
VIEWS
Share on FacebookShare on Twitter

ನವದೆಹಲಿ, ಡಿ. 25: ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿ(ಪುರುಷ)ಗೆ ಮೂವರು ಹೊಸ ಸದಸ್ಯರನ್ನು ಕ್ರಿಕೆಟ್ ಸಲಹಾ ಸಮಿತಿ(ಸಿಎಸಿ) ಆಯ್ಕೆ ಮಾಡಿದೆ.

ಮದನ್ ಲಾಲ್, ರುದ್ರ ಪ್ರತಾಪ್ ಸಿಂಗ್ ಮತ್ತು ಎಂ.ಎಸ್. ಸುಲಕ್ಷನ ನಾಯಕ್ ನೇತೃತ್ವದಲ್ಲಿ ಗುರುವಾರ ನಡೆದ ಸಿಎಸಿ ಸಮಿತಿ ಸಭೆಯಲ್ಲಿ, ಹಿರಿಯ ಪುರುಷರ ಆಯ್ಕೆ ಸಮಿತಿಗೆ ಹಿರಿತನದ ಆಧಾರದ ಮೇಲೆ, ಚೇತನ್ ಶರ್ಮಾ, ಅಬೈ ಕುರುವಿಲ್ಲಾ ಹಾಗೂ ದೇಬಾಶಿಶ್ ಮೊಹಂತಿ ಅವರನ್ನು ಆಯ್ಕೆ ಮಾಡಲಾಯಿತು. ಅಲ್ಲದೇ ಹಿರಿತನದ ಆಧಾರದ ಮೇಲೆ ಹಿರಿಯ ಪುರುಷರ ಆಯ್ಕೆ ಸಮಿತಿ ಅಧ್ಯಕ್ಷರನ್ನಾಗಿ ಚೇತನ್ ಶರ್ಮಾ ಅವರನ್ನು ಶಿಫಾರಸ್ಸು ಮಾಡಲಾಗಿದೆ.

ಸಿಎಸಿ ಒಂದು ವರ್ಷದ ಅವಧಿಯ ನಂತರ ಅಭ್ಯರ್ಥಿಗಳನ್ನು ಪರಿಶೀಲಿಸುತ್ತದೆ ಮತ್ತು ಬಿಸಿಸಿಐಗೆ ಶಿಫಾರಸುಗಳನ್ನು ಮಾಡಲಿದ್ದು, ಮೂವರು ಹೊಸ ಸದಸ್ಯರು ಆಯ್ಕೆ ಸಮಿತಿಯಲ್ಲಿ ಕನ್ನಡಿಗ ಸುನಿಲ್ ಜೋಶಿ ಮತ್ತು ಹರವಿಂದರ್ ಸಿಂಗ್ ಅವರನ್ನು ಸೇರಿಕೊಳ್ಳಲಿದ್ದಾರೆ.

Based on CAC’s recommendations Mr Chetan Sharma, Mr Abey Kuruvilla and Mr Debashish Mohanty have been appointed to the senior selection committee. Mr Sharma will be head the selection panel.

Details 👉 https://t.co/05nmQMBAVh pic.twitter.com/XIUDDiRGzY

— BCCI (@BCCI) December 24, 2020

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !
Vijaya Time

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

June 10, 2023
ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.