• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಆಂಧ್ರದ ಮಾರ್ಕಪುರಂನಲ್ಲಿ ಭೀಕರ ಬಸ್ ದುರಂತ: 10 ಜನ ಸಜೀವ ದಹನ, 18 ಜನರಿಗೆ ಗಾಯ

Teju Srinivas by Teju Srinivas
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಆಂಧ್ರದ ಮಾರ್ಕಪುರಂನಲ್ಲಿ ಭೀಕರ ಬಸ್ ದುರಂತ: 10 ಜನ ಸಜೀವ ದಹನ, 18 ಜನರಿಗೆ ಗಾಯ
0
SHARES
9
VIEWS
Share on FacebookShare on Twitter

ಮಾರ್ಕಪುರಂನಲ್ಲಿ ಭೀಕರ (Terrible bus accident in Andhra) ಬಸ್ ದುರಂತ

ಟಿಪ್ಪರ್ ಡಿಕ್ಕಿಗೆ ಬೆಂಕಿಗಾಹುತಿಯಾದ ಬಸ್; 10 ಜನ ಸಜೀವ ದಹನ, 18 ಜನರಿಗೆ ಗಾಯ

ಮುಂದುವರೆದ ರಕ್ಷಣಾ ಕಾರ್ಯಾಚರಣೆ

Andrapradesh: ಆಂಧ್ರಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ (Terrible bus accident in Andhra) ಅಪಘಾತ ಸಂಭವಿಸಿ 10 ಜನರು ಸಜೀವ ದಹನಗೊಂಡು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ಟಿಪ್ಪರ್ ಟ್ರಕ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್‌ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಬಸ್ ಬೆಂಕಿಗಾಹುತಿಯಾಗಿದೆ. ಈ ದುರ್ಘಟನೆ ರಾಜ್ಯಾದ್ಯಂತ ಶೋಕ ಮೂಡಿಸಿದೆ.

Terrible bus accident in Andhra

ಈ ಅಪಘಾತ ಮಾರ್ಕಪುರಂ ಜಿಲ್ಲೆಯ ರಾಯವರಂ (Terrible bus accident in Andhra) ಬಳಿ ನಡೆದಿದೆ. ಜಲ್ಲಿ ಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಟ್ರಕ್ (Tipper truck) ಮತ್ತು ಹೈದರಾಬಾದ್‌ನಿಂದ ಪಾಮೂರ್ ಕಡೆಗೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಡಿಕ್ಕಿ ಹೊಡೆದ ತಕ್ಷಣವೇ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ಅತೀವ ವೇಗವಾಗಿ ಹಬ್ಬಿದ ಕಾರಣ ಒಳಗಿದ್ದ ಪ್ರಯಾಣಿಕರಿಗೆ ಹೊರಬರಲು ಸಮಯ ಸಿಕ್ಕಿಲ್ಲ.

ಘಟನೆಯ ಸಮಯದಲ್ಲಿ ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ. ಇವರಲ್ಲಿ 10 ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ.

18 ಜನರು ಗಂಭೀರ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ಮಾಹಿತಿ ದೊರಕುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಬೆಂಕಿಯನ್ನು ನಿಯಂತ್ರಣಕ್ಕೆ ತರುವಷ್ಟರಲ್ಲಿ ಬಸ್ ಮತ್ತು ಟ್ರಕ್ ಎರಡೂ ಸಂಪೂರ್ಣವಾಗಿ ಸುಟ್ಟು ಹೋಗಿದ್ದವು. ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸುವ ಕಾರ್ಯಾಚರಣೆ ಹಲವು ಗಂಟೆಗಳ ಕಾಲ ನಡೆಯಿತು.

ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಕಣಿಗಿರಿ ಮತ್ತು ಪಾಮೂರ್ ಪ್ರದೇಶದ ನಿವಾಸಿಗಳು ಎಂದು ತಿಳಿದುಬಂದಿದೆ. ಗಾಯಗೊಂಡ ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಭೀಕರ ರಸ್ತೆ ಅಪಘಾತ ಮತ್ತೊಮ್ಮೆ ರಸ್ತೆ ಸುರಕ್ಷತೆ ಮತ್ತು ಖಾಸಗಿ ಬಸ್‌ಗಳ ಸುರಕ್ಷತಾ ಕ್ರಮಗಳ ಬಗ್ಗೆ ಪ್ರಶ್ನೆ ಎಬ್ಬಿಸಿದೆ.

ಇದನ್ನು ಓದಿ : https://vijayatimes.com/siddaramaiah-questions-modi-about-debt/

Tags: accidentandrapradeshbus

Related News

ಹಣ ಹೂಡಿಕೆ ಮಾಡುವ ಮುನ್ನ ಗಮನಿಸಿ: ಎಫ್‌ಡಿ vs ಸಣ್ಣ ಉಳಿತಾಯ ಯೋಜನೆಗಳು,NSC ಯಾವುದು ಬೆಸ್ಟ್
ಪ್ರಮುಖ ಸುದ್ದಿ

ಹಣ ಹೂಡಿಕೆ ಮಾಡುವ ಮುನ್ನ ಗಮನಿಸಿ: ಎಫ್‌ಡಿ vs ಸಣ್ಣ ಉಳಿತಾಯ ಯೋಜನೆಗಳು,NSC ಯಾವುದು ಬೆಸ್ಟ್

April 16, 2026
ಇರಾನ್ ವಿರುದ್ಧ ಕಠಿಣ ನಿಲುವು: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ
ದೇಶ-ವಿದೇಶ

ಇರಾನ್ ವಿರುದ್ಧ ಕಠಿಣ ನಿಲುವು: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ

April 16, 2026
ಸ್ವಯಂ ಗಣತಿ ಅಂತ್ಯ; ಇಂದಿನಿಂದ ಮನೆಗಣತಿ ಆರಂಭ – 33 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹ
ಪ್ರಮುಖ ಸುದ್ದಿ

ಸ್ವಯಂ ಗಣತಿ ಅಂತ್ಯ; ಇಂದಿನಿಂದ ಮನೆಗಣತಿ ಆರಂಭ – 33 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹ

April 16, 2026
ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗೆ ಬದಲು ಬ್ಯಾಲೆಟ್ ಪೇಪರ್: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
ಪ್ರಮುಖ ಸುದ್ದಿ

ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗೆ ಬದಲು ಬ್ಯಾಲೆಟ್ ಪೇಪರ್: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

April 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.