• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಬಡ್ಡಿದರ ಪರಿಷ್ಕೃತಗೊಳಿಸಿ ಹೊರಡಿಸಿದ್ದ ಆದೇಶ ಹಿಂಪಡೆದ ಕೇಂದ್ರ ಸರ್ಕಾರ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಬಡ್ಡಿದರ ಪರಿಷ್ಕೃತಗೊಳಿಸಿ ಹೊರಡಿಸಿದ್ದ ಆದೇಶ ಹಿಂಪಡೆದ ಕೇಂದ್ರ ಸರ್ಕಾರ
0
SHARES
0
VIEWS
Share on FacebookShare on Twitter

ಹೊಸದಿಲ್ಲಿ, ಎ. 01: ಸಣ್ಣ ಉಳಿತಾಯ ಯೋಜನೆಗಳ ಮೇಲಿನ ವಾರ್ಷಿಕ ಬಡ್ಡಿ ದರ ಕಡಿಮೆ ಮಾಡಿ ಹೊರಡಿಸಲಾಗಿದ್ದ ಆದೇಶ ಹಿಂಪಡೆಯಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ʻಈ ಆದೇಶವನ್ನು ಸರ್ಕಾರ ಹಿಂಪಡೆದಿದೆ. ಭಾರತ ಸರ್ಕಾರದ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳು 2020–21ರ ನಾಲ್ಕನೇ ತ್ರೈಮಾಸಿಕದಲ್ಲಿ, ಅಂದರೆ 2021ರ ಮಾರ್ಚ್‌ ವರೆಗೆ ಇದ್ದ ದರಗಳು ಮುಂದುವರಿಯಲಿವೆʼ ಎಂದು ಹೇಳಿದ್ದಾರೆ.

ಸುಕನ್ಯಾ ಸಮೃದ್ಧಿ ಯೋಜನೆ, ರಾಷ್ಟ್ರೀಯ ಉಳಿತಾಯ ಪತ್ರ (ಎನ್‌ಎಸ್‌ಸಿ), ಪಿಪಿಎಫ್‌, ನಿಗದಿತ ಠೇವಣಿ, ಉಳಿತಾಯ ಖಾತೆ ಸೇರಿದಂತೆ ಎಲ್ಲಾ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಇಳಿಕೆ ಮಾಡಲಾಗಿತ್ತು. ಪರಿಷ್ಕೃತ ಬಡ್ಡಿ ದರಗಳು ಏಪ್ರಿಲ್‌ 1ರಿಂದ ಅನ್ವಯ ಆಗಲಿದ್ದು, ಏಪ್ರಿಲ್‌–ಜೂನ್‌ ತ್ರೈಮಾಸಿಕದಲ್ಲಿ (2021ರ ಜೂನ್‌ 30ರವರೆಗೆ) ಜಾರಿಯಲ್ಲಿ ಇರಲಿವೆ ಎಂದು ಪ್ರಕಟಿಸಲಾಗಿತ್ತು.

Interest rates of small savings schemes of GoI shall continue to be at the rates which existed in the last quarter of 2020-2021, ie, rates that prevailed as of March 2021.
Orders issued by oversight shall be withdrawn. @FinMinIndia @PIB_India

— Nirmala Sitharaman (@nsitharaman) April 1, 2021

Related News

ಪ್ರಮುಖ ಸುದ್ದಿ

200 ಯೂನಿಟ್ ಫ್ರೀ ಕರೆಂಟ್‌ ಘೋಷಣೆ ಬೆನ್ನಲ್ಲೇ ವಿದ್ಯುತ್‌ ಬೆಲೆ ಏರಿಕೆಯ ಶಾಕ್‌ : ಪ್ರತಿ ಯೂನಿಟ್‌ಗೆ 51 ಪೈಸೆ ಏರಿಕೆ

June 5, 2023
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆ : 2,000 ಗಾಗಿ ಅತ್ತೆ-ಸೊಸೆ ನಡುವೆ ಪೈಪೋಟಿ – ರೇಷನ್‌ ಕಾರ್ಡಿಗಾಗಿ ಕುಟುಂಬಗಳು ಇಬ್ಭಾಗ?

June 5, 2023
ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.