ಬಾದಾಮಿಯ ನಗರವನದ ಮರದಲ್ಲಿರುವ ವಿಧ್ಯುತ್ ತಂತಿಗಳದೇ ದರ್ಬಾರ್‌

ಬಾಗಲಕೋಟೆ, ಏ. 20: ಜಿಲ್ಲೆಯ ಬಾದಾಮಿಯ ಹೃದಯ ಭಾಗದಲ್ಲಿರುವ ನಗರವನದಲ್ಲಿ ತುಂಬಾ ಹಳೆಯದಾದ ದೊಡ್ಡ ಮರವಿದ್ದು, ಇಡೀ ನಗರವನಕ್ಕೆ ನೆರಳನ್ನು ನೀಡುವ ವಿಶಾಲವಾದ ಮರದ ಕೆಳಗೆ ವಿಧ್ಯುತ್ ಕಂಬವಿದ್ದು, ಮರಕ್ಕೆ ಹತ್ತಿಕೊಂಡಿದೆ. ಆಕಸ್ಮಿಕ ಅತಿಯಾದ ಮಳೆ ಗುಡುಗು ಸಿಡಿಲು ಹಾಗೂ ಅತಿಯಾದ ಗಾಳಿಯಿಂದ ಯಾವುದೇ ಸಂದರ್ಭದಲ್ಲಿ ಬೆಂಕಿ ಅವಘಡ ಸಂಭವಿಸಿದೆ ಮರ ಸಂಪೂರ್ಣವಾಗಿ ಸುತ್ತುಹೋಗುವ ಸಾಧ್ಯತೆ ಹೆಚ್ಚಾಗಿದ್ದು ಬಾದಾಮಿ ನಗರದಲ್ಲಿನ ಅತ್ಯಂತ ದೊಡ್ಡ ಮರವಾಗಿದ್ದು ಇದರ ನೆರಳಿನಲ್ಲಿ ಅನೇಕ ಕಾರ್ಯಕ್ರಮಗಳು ಜರುಗುವುದು ನೂರಾರು ಜನ ನೆರಳಿನಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಾರೆ.

ಪುರಸಭೆ ಗುತ್ತಿಗೆದಾರರಿಂದ ಮರದಲ್ಲಿಯೆ ವಿಧ್ಯುತ್ ವಿಧ್ಯುತ್ ವಾಯಾರ್ ತೆಗೆದುಕೊಂಡು ಕಟ್ಟಡ ಕಾಮಗಾರಿ ನಡೆಸುತ್ತಿದ್ದು ಇದರಿಂದಲೂ ಕೂಡ ಮರಕ್ಕೆ ವಿಧ್ಯುತ್ ನಿಂದ ಅವಘಡ ಸಂಭ ವಿಸುವ ಸಾಧ್ಯತೆ ಇದೆ, ಹೀಗಾಗಿ ಪುರಸಭೆಯವರು ತಾವು ಮಾಡಿದ ತಪ್ಪನ್ನು ತಿದ್ದಿಕೊಂಡು ಕೂಡಲೇ ಅಲ್ಲಿರತಕ್ಕಂತ ವಿಧ್ಯುತ್ ಕಂಬವನ್ನು ತೆರವುಗೊಳಿಸಿ ಹಾಗೂ ಗುತ್ತಿಗೆದಾರನಿಗೆ ಶಿಸ್ತುಕ್ರಮ ಕೈಗೊಳ್ಳಬೇಕು. ಬಾದಾಮಿ ಪುರಸಭೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡರೆ ಮಾತ್ರ ಮರ ಉಳಿಯುವ ಸಾಧ್ಯತೆ ಇರುತ್ತದೆ

Latest News

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.