download app

FOLLOW US ON >

Monday, August 8, 2022
Breaking News
ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯ
English English Kannada Kannada

ಎನ್ ಡಿ ಆರ್ ಎಫ್ ಪಟ್ಟಿಯಿಂದ ಮೂಡಿಗೆರೆಯನ್ನು ಕೈಬಿಟ್ಟ ಸರ್ಕಾರ

ಇದೀಗ 2021ರಲ್ಲಿ ಕರ್ನಾಟಕದ 13 ಜಿಲ್ಲೆಗಳ 61 ತಾಲ್ಲೂಕುಗಳನ್ನು ಎನ್ ಡಿ ಆರ್ ಎಫ್ ಪಟ್ಟಿಯಲ್ಲಿ ಪ್ರವಾಹ ಪೀಡಿತ ತಾಲ್ಲೂಕೆಂದು ಘೋಷಿಸಲಾಗಿದೆ ಅದರೆ ಅದರಲ್ಲಿ ನಮ್ಮ ತಾಲ್ಲೂಕಿನ ಹೆಸಸರಿಲ್ಲ ಎಂದು ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಆರ್ ಅಶೋಕ್ ಎಂ.ಪಿ. ಕುಮಾರಸ್ವಾಮಿ ಅವರ ಮನವೊಲಿಸುವ ಪ್ರಯತ್ನ ಮಾಡಿದರು ಈ ವೇಳೆ ಅಶೋಕ್ ಗೆ ಪ್ರತಿಕ್ರಿಯಿಸಿದ ಎಂ.ಪಿ. ಕುಮಾರಸ್ವಾಮಿ ನಾನು ಸಚಿವ ಸ್ಥಾನಕ್ಕೆ ಬ್ಲಾಕ್ ಮೇಲ್ ಮಾಡಿಲ್ಲ ಆದರೂ ನನ್ನ ಮಾತಿಗೆ ಸರ್ಕಾರದಲ್ಲಿ ಬೆಲೆ ಸಿಗುತ್ತಿಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಾ ಸಚಿವರು ಬರುತ್ತಾರೆ ಆದರೆ ಅವರಿಂದ ನಮ್ಮ ಕ್ಷೇತ್ರಕ್ಕೆ ಯಾವುದೇ ಪ್ರಯೋಜನ ಕೂಡ ಆಗುತ್ತಿಲ್ಲ.

ಬೆಂಗಳೂರು, ಆ. 12: ಎನ್ ಡಿ ಆರ್ ಎಫ್ ಪಟ್ಟಿಯಿಂದ ಮೂಡಿಗೆರೆ ತಾಲ್ಲೂಕನ್ನು ಕೈಬಿಟ್ಟಿರುವ ಅಸಮಧಾನ ಹಿನ್ನಲೆಯಲ್ಲಿ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ತಮ್ಮ ಸರ್ಕಾರದ ವಿರುದ್ದವೇ ವಿಧಾನ ಸೌಧದ ಮುಂದೆ ಏಕಾಂಗಿ ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಮಾತನಾಡಿದ ಕುಮಾರಸ್ವಾಮಿ 2019 ರಲ್ಲಿ ಮೂಡಿಗೆರೆ ತಾಲ್ಲೂಕಿನಲ್ಲಿ ಪ್ರವಾಹವಾಗಿತ್ತು ಆ ಸಂದರ್ಭದಲ್ಲಿ ಹಲವು ಮನೆಗಳು ಮತ್ತು ಕಾಫೀತೋಟಗಳು ಕೊಚ್ಚಿ ಹೋಗಿದ್ದವು ಆದರೂ ಕೂಡ ಸರ್ಕಾರ ನಮಗೆ ಪರಿಹಾರ ನೀಡದೆ ನಿರ್ಲಕ್ಷ ಮಾಡಿತ್ತು. ಇದೀಗ 2021ರಲ್ಲಿ ಕರ್ನಾಟಕದ 13 ಜಿಲ್ಲೆಗಳ 61 ತಾಲ್ಲೂಕುಗಳನ್ನು ಎನ್ ಡಿ ಆರ್ ಎಫ್ ಪಟ್ಟಿಯಲ್ಲಿ ಪ್ರವಾಹ ಪೀಡಿತ ತಾಲ್ಲೂಕೆಂದು ಘೋಷಿಸಲಾಗಿದೆ ಅದರೆ ಅದರಲ್ಲಿ ನಮ್ಮ ತಾಲ್ಲೂಕಿನ ಹೆಸಸರಿಲ್ಲ ಎಂದು ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಆರ್ ಅಶೋಕ್ ಎಂ.ಪಿ. ಕುಮಾರಸ್ವಾಮಿ ಅವರ ಮನವೊಲಿಸುವ ಪ್ರಯತ್ನ ಮಾಡಿದರು ಈ ವೇಳೆ ಅಶೋಕ್ ಗೆ ಪ್ರತಿಕ್ರಿಯಿಸಿದ ಎಂ.ಪಿ. ಕುಮಾರಸ್ವಾಮಿ ನಾನು ಸಚಿವ ಸ್ಥಾನಕ್ಕೆ ಬ್ಲಾಕ್ ಮೇಲ್ ಮಾಡಿಲ್ಲ ಆದರೂ ನನ್ನ ಮಾತಿಗೆ ಸರ್ಕಾರದಲ್ಲಿ ಬೆಲೆ ಸಿಗುತ್ತಿಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಾ ಸಚಿವರು ಬರುತ್ತಾರೆ ಆದರೆ ಅವರಿಂದ ನಮ್ಮ ಕ್ಷೇತ್ರಕ್ಕೆ ಯಾವುದೇ ಪ್ರಯೋಜನ ಕೂಡ ಆಗುತ್ತಿಲ್ಲ. ಬಹುಶಃ ನಮ್ಮದು ಮೀಸಲಾತಿ ಕ್ಷೇತ್ರ ಎನ್ನುವ ಕಾರಣ ಇರಬಹುದು ಎಂದು ತಮ್ಮ ಅಸಮಧಾನ ಹೊರ ಹಾಕಿದರು. ಅಂತಿಮವಾಗಿ ಆರ್ ಅಶೋಕ್ ಎಂ.ಪಿ. ಕುಮಾರಸ್ವಾಮಿ ಅವರ ಮನವೊಲಿಸಲು ಯಶಸ್ವಿಯಾದ ಹಿನ್ನಲೆಯಲ್ಲಿ ಎಂ.ಪಿ. ಕುಮಾರಸ್ವಾಮಿ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡರು.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article