Visit Channel

ಆರೋಗ್ಯದಲ್ಲಿ ಸಪೋಟಾ ಹಣ್ಣಿನ ಮಹತ್ವ

343854680-H

ಬೆಂಗಳೂರು,ಫೆ 17 :ಸಪೋಟಾದಲ್ಲಿ ಹೇರಳವಾದ ಎ, ಬಿ, ಸಿ ವಿಟಮಿನ್‌ಗಳಿದ್ದು, ದೃಷ್ಟಿದೋಷವನ್ನು ನಿವಾರಿಸಲು ಸಹಕಾರಿಯಾಗಿದೆ. ಇದರ ನಿತ್ಯ ಸೇವನೆಯಿಂದ ದೇಹದಲ್ಲಿ ಆಂಟಿ ಆಕ್ಸಿಡೆಂಟಾಗಿ ಕಾರ್ಯ ನಿರ್ವಹಿಸುತ್ತದೆ.

ನಿತ್ಯ ಇದನ್ನು ಹಾಲಿನೊಂದಿಗೆ ಮಿಶ್ರಣ ಮಾಡಿ, ಜ್ಯೂಸ್ ಮಾಡಿ ಕುಡಿಯುವುದರಿಂದ  ದೇಹದಲ್ಲಿರುವ ಕೆಟ್ಟ ಬ್ಯಾಕ್ಟೀರಿಯಾಗಳು ನಾಶವಾಗುತ್ತವೆ. ಚರ್ಮದ ಆರೋಗ್ಯಕ್ಕೆ ಇದು ಅತ್ಯುತ್ತಮವಾಗಿದೆ. ಸಪೋಟಾ ಹಣ್ಣಿನಲ್ಲಿ ಗ್ಲುಕೋಸ್ ಅಧಿಕವಾಗಿರುವುದರಿಂದ ದೇಹದಲ್ಲಿ  ಶಕ್ತಿ ವೃದ್ಧಿಯಾಗುತ್ತದೆ.

ಕ್ಯಾಲ್ಸಿಯಂ ರಂಜಕ ಕಬ್ಬಿಣಾಂಶವನ್ನು ತನ್ನೊಳಗಿಟ್ಟುಕೊಂಡಿರುವ ಸಪೋಟಾ ಜೀರ್ಣಕ್ರಿಯೆಗೆ ಸಹಕಾರಿಯಾಗಿ ಹೊಟ್ಟೆಯ ಆರೋಗ್ಯವನ್ನು ಕಾಪಾಡುವುದರ ಜತೆಗೆ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ. ಗರ್ಬಿಣಿಯರಿಗೆ ಕೂಡಾ ಇದು ಅತ್ಯುತ್ತಮ ಪೋಷಕಾಂಶಗಳನ್ನು ನೀಡುತ್ತದೆ.

Latest News

Lorry driver
ಪ್ರಮುಖ ಸುದ್ದಿ

ಕುಡಿದು ಲಾರಿ ಚಾಲಕನ ಮೇಲೆ ಹಲ್ಲೆ ಮಾಡಿದ ಪೊಲೀಸರು ; ಕೇಸ್ ದಾಖಲಿಸಿಕೊಳ್ಳದೆ ಕಾನೂನು ಉಲ್ಲಂಘನೆ!

ಕುಡಿದ ಆಮಲಿನಲ್ಲಿದ್ದ ಮೂವರು ಪೊಲೀಸರು, “ನೀನು ಯಾವ ಸೀಮೆ ಡ್ರೈವರ್ ___*****” ಎಂದು ಅವಾಚ್ಯ ಪದಗಳಿಂದ ನಿಂದಿಸಿದ್ದಲ್ಲದೇ, ಚಾಲಕನ ಕೈ, ಕಾಲು ಸೇರಿದಂತೆ ಗುಪ್ತಾಂಗದ ಜಾಗಕ್ಕೆ ಒದ್ದು, ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ.

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.