Visit Channel

ಉಗ್ರಗಾಮಿಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ

Jammu and Kashmir, Jan 26 (ANI): Army Jawans patrolling near the snow-covered border on the occasion of 71st Republic Day in Kupwara on Sunday. (ANI Photo)

ಜಮ್ಮು ಆ 21 : ಭಾರತೀಯ ಸೈನಿಕರು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಜೈಷ್-ಇ-ಮೊಹಮ್ಮದ್ ಸಂಘಟನೆಯ ಮೂವರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ.

ಜಮ್ಮು ಕಾಶ್ಮೀರದ ಅವಂತಿಪೂರದ ನಾಗಬೀರನ್ ಟ್ರಾಲ್ ಅರಣ್ಯ ಪ್ರದೇಶದ ಮೇಲ್ಭಾಗ ಶನಿವಾರ  ಸೇನೆ ಹಾಗೂ ಪೊಲೀಸರ ಜಂಟಿ ತಂಡಗಳು ಕಾರ್ಯಾಚರಣೆಯಲ್ಲಿ ಜೈಷ್-ಇ-ಮೊಹಮ್ಮದ್ ಸಂಘಟನೆಯ ಮೂವರು ಉಗ್ರರನ್ನು ಸದೆಬಡಿಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಇನ್ನಷ್ಟು ಉಗ್ರರು ಅವಿತಿದ್ದಾರೆ ಎಂದು ಕಾರ್ಯಚರಣೆಯಿಂದ ಗೊತ್ತಾಗಬೇಕಿದ್ದು ಇನ್ನೂ ಹಲವು ಉಗ್ರರು ಇರಬಹುದು ಎಂದು ಅಂದಾಜಿಸಲಾಗಿದೆ.

ಶುಕ್ರವಾರ ಅವಂತಿಪುರದ ಪಂಪೂರ್ ನಲ್ಲಿ ನಡೆದ ಘಟನೆಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಸಿಬ್ಬಂದಿ ಹೆಡೆಮುರಿ ಕಟ್ಟಿದ್ದರು ಜೊತೆಗೆ ಸಾಕಷ್ಟು  ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದರು.

Latest News

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.

Lal singh chadda
ಮನರಂಜನೆ

“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.