• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

₹39 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಕರುಣಾನಿಧಿ ಸ್ಮಾರಕ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
₹39 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಕರುಣಾನಿಧಿ ಸ್ಮಾರಕ
0
SHARES
0
VIEWS
Share on FacebookShare on Twitter

ಚೆನ್ನೈ, ಆ. 24: ಡಿಎಂಕೆ ಪರಮೋಚ್ಛ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಎಂ. ಕರುಣಾನಿಧಿ ಅವರು ‘ಆಧುನಿಕ ತಮಿಳುನಾಡು‘ ನಿರ್ಮಾಣಕ್ಕೆ ನೀಡಿರುವ ಕೊಡುಗೆಯ ಸ್ಮರಣೆಗಾಗಿ ಇಲ್ಲಿನ ಮರಿನಾದಲ್ಲಿರುವ ಕಾಮರಾಜರ್‌ ಸಲಾಯ್‌ನಲ್ಲಿ ₹39 ಕೋಟಿ ವೆಚ್ಚದಲ್ಲಿ ಸ್ಮಾರಕ ನಿರ್ಮಿಸುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಂಗಳವಾರ ಪ್ರಕಟಿಸಿದರು. ಪ್ರಸಿದ್ಧ ಕಡಲ ತೀರದಲ್ಲಿರುವ 2 ಎಕರೆ 21 ಗುಂಟೆಯಲ್ಲಿ ಈ ಸ್ಮಾರಕವನ್ನು ನಿರ್ಮಿಸಲಾಗುವುದು. ಡಿಎಂಕೆ ಸಂಸ್ಥಾಪಕ ಅಣ್ಣಾದೊರೈ ಅವರ ಸ್ಮಾರಕದ ಪಕ್ಕದಲ್ಲೇ ಕರುಣಾನಿಧಿ ಅವರ ಸ್ಮಾರಕ ನಿರ್ಮಾಣವಾಗಲಿದೆ ಎಂದು ಅವರು ರಾಜ್ಯ ವಿಧಾನಸಭೆಗೆ ಮಾಹಿತಿ ನೀಡಿದರು. ತನ್ನ ತಂದೆ ಹಾಗೂ ಡಿಎಂಕೆ ಧುರೀಣ ಕರುಣಾನಿಧಿಯವರು, ಸಮಾಜ ಕಲ್ಯಾಣ, ಸಾರಿಗೆ, ಸಾಹಿತ್ಯ, ಶಿಕ್ಷಣ, ನಗರೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಯಂತಹ ವಿವಿಧ ಕ್ಷೇತ್ರಗಳಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಿದ ಸ್ಟಾಲಿನ್, ಅವರನ್ನು ‘ಆಧುನಿಕ ತಮಿಳುನಾಡಿನ ಶಿಲ್ಪಿ‘ ಎಂದು ಶ್ಲಾಘಿಸಿದರು.

Related News

ನಮ್ಮ ಮೆಟ್ರೋ ಕೆಲಸಕ್ಕೆ ಕಾರ್ಮಿಕರ ಅಭಾವ : ನಾನಾ ಸೌಲಭ್ಯ ಕೊಟ್ರೂ ಸಿಗ್ತಿಲ್ಲ ಕೆಲಸಗಾರರು
Vijaya Time

ನಮ್ಮ ಮೆಟ್ರೋ ಕೆಲಸಕ್ಕೆ ಕಾರ್ಮಿಕರ ಅಭಾವ : ನಾನಾ ಸೌಲಭ್ಯ ಕೊಟ್ರೂ ಸಿಗ್ತಿಲ್ಲ ಕೆಲಸಗಾರರು

May 30, 2023
ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ
Vijaya Time

ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ

May 30, 2023
ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023
2023 ಟಾಟಾ ಐಪಿಎಲ್ : 5ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಿಎಸ್ಕೆ..! ಸಿಕ್ಸರ್ ಸಿಡಿಸಿ ಗೆಲುವು ತಂದು ಕೊಟ್ಟ ಜಡೇಜಾ
Sports

2023 ಟಾಟಾ ಐಪಿಎಲ್ : 5ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಿಎಸ್ಕೆ..! ಸಿಕ್ಸರ್ ಸಿಡಿಸಿ ಗೆಲುವು ತಂದು ಕೊಟ್ಟ ಜಡೇಜಾ

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.