• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ತೆರಿಗೆ ಏರಿಕೆಯೇ ಹೊರತು ಗ್ರಾಹಕರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ; ನಿರ್ಮಲಾ ಸೀತಾರಾಮನ್

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ತೆರಿಗೆ ಏರಿಕೆಯೇ ಹೊರತು ಗ್ರಾಹಕರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ; ನಿರ್ಮಲಾ ಸೀತಾರಾಮನ್
0
SHARES
0
VIEWS
Share on FacebookShare on Twitter

ನವದೆಹಲಿ, ಫೆ. 01: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಎರಡನೇ ಬಾರಿಗೆ ಮಹತ್ವದ ಕೇಂದ್ರ ಯುನಿಯನ್‌ ಬಜೆಟ್ ಮಂಡಿಸಿದ್ದಾರೆ. ಕೊರೋನಾ ನಂತರದ ಮೊದಲ ಬಜೆಟ್​ ಎಂಬ ಕಾರಣಕ್ಕೆ ಈ ವರ್ಷದ ಬಜೆಟ್​ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ, ಈ ಬಾರಿಯೂ ಬಜೆಟ್​ನಲ್ಲಿ ತೈಲ ಮತ್ತು ಮಧ್ಯದ ಮೇಲಿನ ತೆರಿಗೆಯಲ್ಲಿ ಭಾರೀ ಏರಿಕೆ ಮಾಡಲಾಗಿದೆ. ಅದರಲ್ಲೂ ತೈಲ ಬೆಲೆ ದಿಢೀರ್ ಏರಿಕೆಯ ವಿರುದ್ಧ ಜನಸಾಮಾನ್ಯರು ಕೆಂಡಾಮಂಡಲರಾಗಿದ್ದಾರೆ.

ಆದರೆ, ಈ ಕುರಿತು ಬಜೆಟ್​ ಮಂಡನೆ ನಂತರ ಪ್ರತಿಕ್ರಿಯೆ ನೀಡಿದ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್, “ಕೇಂದ್ರ ಬಜೆಟ್ 2021ರಲ್ಲಿ ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸಾಕಷ್ಟು ಹಣವನ್ನು ಮಂಜೂರು ಮಾಡಲಾಗಿದೆ. ಹೀಗಾಗಿ ಕೃಷಿ ಸೆಸ್​ ಹೆಸರಿನಲ್ಲಿ ಪಟ್ರೋಲ್​ ಪ್ರತಿ ಲೀಟರ್​ಗೆ 2.5 ರೂ ಹಾಗೂ ಡೀಸೆಲ್​ ಪ್ರತಿ ಲೀಟರ್​ಗೆ 4 ರೂ ತೆರಿಗೆಯನ್ನು ಏರಿಸಲಾಗಿದೆ. ಆದರೆ, ಇದರಿಂದ ಗ್ರಾಹಕರ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ” ಎಂದು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ನಿರ್ಮಲಾ ಸೀತಾರಾಮನ್, “ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ (ಎಐಡಿಸಿ) ಹೇರಲಾಗಿದೆ. ಆದರೆ, ಪೆಟ್ರೋಲ್ ಮತ್ತು ಡೀಸೆಲ್​ ಮೇಲಿನ ಮೂಲ ಅಬಕಾರಿ ಸುಂಕ (ಬಿಇಡಿ) ಮತ್ತು ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (ಎಸ್ಎಇಡಿ) ದರಗಳನ್ನು ಕಡಿಮೆ ಮಾಡಲಾಗುವುದು. ಇದರಿಂದ ಒಟ್ಟಾರೆಯಾಗಿ ಗ್ರಾಹಕರಿಗೆ ಯಾವುದೇ ಹೊರೆಯಾಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

Related News

2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ
ದೇಶ-ವಿದೇಶ

2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ

September 27, 2023
ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್
ದೇಶ-ವಿದೇಶ

ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್

September 27, 2023
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ ಡ್ರೋನ್ ಹಾರಾಟ: ತನಿಖೆ ಶುರು
ಪ್ರಮುಖ ಸುದ್ದಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ ಡ್ರೋನ್ ಹಾರಾಟ: ತನಿಖೆ ಶುರು

September 27, 2023
ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಪ್ರಮುಖ ಸುದ್ದಿ

ಕಾವೇರಿ ರಾಜಿ ಇಲ್ಲ: CWRC ಆದೇಶವನ್ನ ಚಾಲೆಂಜ್ ಮಾಡುತ್ತೇವೆ, ಸಿದ್ದರಾಮಯ್ಯ ಖಡಕ್ ಮಾತು

September 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.