• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಗನ್ ತೋರಿಸಿ ಮಾಲೀಕನ ಕಣ್ಮುಂದೆಯೇ 40 ಸಾವಿರ ರೂ. ಲೂಟಿ ಹೊಡೆದ ಕಳ್ಳರು

Rashmitha Anish by Rashmitha Anish
in ದೇಶ-ವಿದೇಶ
ಗನ್ ತೋರಿಸಿ ಮಾಲೀಕನ ಕಣ್ಮುಂದೆಯೇ 40 ಸಾವಿರ ರೂ. ಲೂಟಿ ಹೊಡೆದ ಕಳ್ಳರು
0
SHARES
19
VIEWS
Share on FacebookShare on Twitter

Punjab : ಪಂಜಾಬ್‌ ರಾಜ್ಯದ ಫರೀದ್‌ ಕೋಟ್‌ನಲ್ಲಿ(Thieves looted using gunpoint) ಮುಖಕ್ಕೆ ಕಪ್ಪು ಬಟ್ಟೆಯನ್ನು ಧರಿಸಿ ಬಂದ ಇಬ್ಬರು ಕಳ್ಳರು ಮೆಡಿಕಲ್ ಅಂಗಡಿಗೆ ನುಗ್ಗಿ 40 ಸಾವಿರ ರೂ. ಹಣವನ್ನು ಕಳ್ಳತನ ಮಾಡಿರುವ ಘಟನೆ ಸಿಸಿಟಿವಿ ಕ್ಯಾಮೆರಾ ದೃಶ್ಯಗಳಲ್ಲಿ ಸೆರೆಯಾಗಿದೆ.

ಮೆಡಿಕಲ್ (Medical) ಅಂಗಡಿಗೆ ನುಗ್ಗಿದ ಇಬ್ಬರು ಕಳ್ಳರು, ಅಂಗಡಿ ಮಾಲೀಕನ ಹಣೆಗೆ ಗನ್ ತೋರಿಸಿ ಆತನ ಮುಂದೆಯೇ 40,000 ರೂಪಾಯಿ ಹಣವನ್ನು ಲೂಟಿ ಮಾಡಿದ್ದಾರೆ.

ಈ ಒಂದು ದೃಶ್ಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ಭಾರಿ ವೈರಲ್ ಆಗಿದೆ.

Thieves looted using gunpoint

ಕಳ್ಳತನ ಮಾಡಲು ಬಂದಿದ್ದ ಕಳ್ಳರ ಜೋಡಿ, ಮುಖಕ್ಕೆ ಕಪ್ಪು ಬಟ್ಟೆಯಿಂದ ಮುಚ್ಚಿಕೊಂಡು, ಗ್ರಾಹಕರಂತೆ ಅಂಗಡಿಗೆ ನುಗ್ಗಿ ಮೊದಲು ಔಷಧ ಕೇಳುವಂತೆ ನಟಿಸಿದ್ದಾರೆ. ತದನಂತರ ಹಿಂದೆ ಮುಂದೆ ನೋಡುತ್ತ,

ಒಬ್ಬ ವ್ಯಕ್ತಿ ಇದ್ದಕ್ಕಿದ್ದಂತೆ ಅಂಗಡಿಯ ಸಹಾಯಕನ ಮೇಲೆ ದಾಳಿ ಮಾಡಿ ಆತನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಮತ್ತೋರ್ವ ಅಂಗಡಿ ಮಾಲೀಕನಿಗೆ ಗನ್ (Gun) ತೋರಿಸಿ, 40 ಸಾವಿರ ರೂ. ಹಣ ಕೇಳಲು ಪ್ರಾರಂಭಿಸಿದ್ದಾನೆ.

ಹಣ ಕೊಡಲು ಸಮಯ ವ್ಯರ್ಥ ಮಾಡುತ್ತಿದ್ದ ಮಾಲೀಕನನ್ನು ಒತ್ತಾಯಿಸಿ, ಫಾರ್ಮಸಿ ಮಾಲೀಕರಿಗೆ ಲಾಕರ್‌ನ ಕೀ (Thieves looted using gunpoint) ಕೊಡಲು ಹೇಳುತ್ತಾನೆ.

ಇದನ್ನೂ ಓದಿ: https://vijayatimes.com/muruli-vijay-turned-to-foreign-teams/

ಕೊಡದೆ ಹೋದರೇ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಕೀ ಪಡೆಯುತ್ತಿದ್ದಂತೆ ಲಾಕರ್ ಅನ್ನು ಒಡೆದು ಸುಮಾರು 40,000 ರೂಪಾಯಿ ಹಣವನ್ನು ಲೂಟಿ ಮಾಡಿ ಎರಡು ನಿಮಿಷಗಳಲ್ಲಿ ಸ್ಥಳದಿಂರ ಪರಾರಿಯಾಗಿದ್ದಾರೆ.

ಈ ಘಟನೆಯ ಬೆನ್ನಲ್ಲೇ ಅಂಗಡಿ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದು, ಸಿಸಿಟಿವಿ ದೃಶ್ಯಗಳನ್ನು ಸ್ಕ್ಯಾನ್ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸ್ಥಳೀಯ ಸುದ್ದಿಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಸದ್ಯ ಈ ಒಂದು ಘಟನೆಗೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ ಹಲವರು ಕಳ್ಳರ ಕೈಚಳಕ ನೋಡಿ ಬೆರಗಾಗಿದ್ದಾರೆ.

ಇನ್ನು ಈ ವೀಡಿಯೋ ಹೆಚ್ಚಿನ ಸಂಖ್ಯೆಯಲ್ಲಿ ಹರಿದಾಡುತ್ತಿದ್ದು, ಅನೇಕರು ಇಂಥ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಕ್ರಮ ತೆಗೆದುಕೊಳ್ಳಬೇಕು. ಕಳ್ಳರ ಹಾವಳಿಗೆ ಸೂಕ್ತ ಕಡಿವಾಣ ಹಾಕಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Tags: medicalshoppunjabrobbery

Related News

13 ಗಂಟೆಗಳ ಕಾಲ ಹಾರಾಡಿ, ಮತ್ತೆ ಅದೇ ಸ್ಥಳದಲ್ಲಿ ಲಾಂಡ್‌ ಆದ ಎಮಿರೇಟ್ಸ್ ವಿಮಾನ
ದೇಶ-ವಿದೇಶ

13 ಗಂಟೆಗಳ ಕಾಲ ಹಾರಾಡಿ, ಮತ್ತೆ ಅದೇ ಸ್ಥಳದಲ್ಲಿ ಲಾಂಡ್‌ ಆದ ಎಮಿರೇಟ್ಸ್ ವಿಮಾನ

January 31, 2023
ಪ್ರಧಾನಿ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ಟೀಕಿಸಿದ ರಷ್ಯಾ ವಿದೇಶಾಂಗ ಸಚಿವ
ದೇಶ-ವಿದೇಶ

ಪ್ರಧಾನಿ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ಟೀಕಿಸಿದ ರಷ್ಯಾ ವಿದೇಶಾಂಗ ಸಚಿವ

January 31, 2023
ವಂದೇ ಭಾರತ್ ರೈಲಿನಲ್ಲಿ ರಾಶಿ ರಾಶಿ ಪ್ಲಾಸ್ಟಿಕ್‌ ಬಾಟಲಿಗಳು: ಕಾಣೆಯಾಯ್ತು ಸ್ವಚ್ಛ ಭಾರತ
ದೇಶ-ವಿದೇಶ

ವಂದೇ ಭಾರತ್ ರೈಲಿನಲ್ಲಿ ರಾಶಿ ರಾಶಿ ಪ್ಲಾಸ್ಟಿಕ್‌ ಬಾಟಲಿಗಳು: ಕಾಣೆಯಾಯ್ತು ಸ್ವಚ್ಛ ಭಾರತ

January 30, 2023
ಸನಾತನ ಧರ್ಮ ನಮ್ಮ ರಾಷ್ಟ್ರೀಯ ಧರ್ಮ : ಸಿಎಂ ಯೋಗಿ ಆದಿತ್ಯನಾಥ್
ದೇಶ-ವಿದೇಶ

ಸನಾತನ ಧರ್ಮ ನಮ್ಮ ರಾಷ್ಟ್ರೀಯ ಧರ್ಮ : ಸಿಎಂ ಯೋಗಿ ಆದಿತ್ಯನಾಥ್

January 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.