• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸ್ವಂತ ಉದ್ಯಮ ಸ್ಥಾಪಿಸಲು ಯೋಚಿಸುವವರಿಗೆ ಈ ಸುದ್ದಿ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಸ್ವಂತ ಉದ್ಯಮ ಸ್ಥಾಪಿಸಲು ಯೋಚಿಸುವವರಿಗೆ ಈ ಸುದ್ದಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಫೆ. 03: ಈಗಾಗಲೇ ವ್ಯಾಪಾರದಲ್ಲಿ ನಷ್ಟ ವಾಗಿದ್ದು ಮರು ವ್ಯಾಪಾರ ಶುರು ಮಾಡುವ ಪ್ಲಾನ್ ನಲ್ಲಿರುವವರಿಗೆ  ಸರ್ಕಾರಿ ಯೋಜನೆ ಲಾಭವನ್ನು ಪಡೆಯಬಹುದು. ಈ ವ್ಯವಹಾರಕ್ಕೆ ಸರ್ಕಾರದಿಂದ ಸಹಾಯ ಸಿಗಲಿದೆ. ವ್ಯಾಪಾರ ಮಾಡಲು ಬಯಸುವವರು ಜನ ಔಷಧಿ ಕೇಂದ್ರವನ್ನು ಶುರು ಮಾಡಬಹುದು. ಇದನ್ನು ಯಾವುದೇ ಆಸ್ಪತ್ರೆ ಅಥವಾ ಮಾರುಕಟ್ಟೆಯಲ್ಲಿ ತೆರೆಯಬಹುದು. ಸರ್ಕಾರ ಜನ ಔಷಧಿ ಒದಗಿಸುತ್ತದೆ. ಇದು ಮಾರುಕಟ್ಟೆಯಲ್ಲಿ ಸಿಗುವ ಔಷಧಿಗಿಂತ ಕಡಿಮೆ ಬೆಲೆಗೆ ಲಭ್ಯವಿದೆ.

ಜನ ಔಷಧಿ ಕೇಂದ್ರ ತೆರೆಯಲು ಕೆಲವೊಂದು ಷರತ್ತುಗಳಿವೆ. ಮೊದಲ ವಿಭಾಗದಲ್ಲಿ ನಿರುದ್ಯೋಗಿಗಳು, ವೈದ್ಯರು, ನೋಂದಾಯಿತ ವೈದ್ಯಕೀಯ ತರಬೇತುದಾರರು ಅಂಗಡಿಯನ್ನು ತೆರೆಯಬಹುದು. ಎರಡನೇ ವರ್ಗವು ಟ್ರಸ್ಟ್, ಎನ್‌ಜಿಒ, ಖಾಸಗಿ ಆಸ್ಪತ್ರೆ, ಸೊಸೈಟಿ ಮತ್ತು ಸ್ವಸಹಾಯ ಗುಂಪಿನ ಅಡಿಯಲ್ಲಿ ಬರುತ್ತದೆ. ಮೂರನೇ ವಿಭಾಗದಲ್ಲಿ, ನಾಮನಿರ್ದೇಶಿತ ಸಂಸ್ಥೆ, ರಾಜ್ಯ ಸರ್ಕಾರದ ಪರವಾಗಿ ಮಳಿಗೆಯನ್ನು ತೆರೆಯಬಹುದು.

ಜನ ಔಷಧಿ ಕೇಂದ್ರ ತೆರೆಯಲು http://janaushadhi.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಸಿಇಒ, ಬ್ಯೂರೋ ಆಫ್ ಫಾರ್ಮಾ ಪಬ್ಲಿಕ್ ಸೆಕ್ಟರ್ ಅಂಡರ್ಟೇಕಿಂಗ್ಸ್ ಆಫ್ ಇಂಡಿಯಾ (ಬಿಪಿಪಿಐ), 8 ನೇ ಮಹಡಿ, ಬ್ಲಾಕ್ ಇ -1, ವಿಡಿಯೋಕಾನ್ ಟವರ್, ಖಂಡೇವಾಲನ್ ಎಕ್ಸ್ಟೆನ್ಷನ್ ನವದೆಹಲಿ -110055 ಗೆ ಕಳುಹಿಸಬೇಕು.

ಜನ ಔಷಧಿ ಕೇಂದ್ರದ ಅಂಗಡಿ ಕನಿಷ್ಠ 120 ಚದರ ಅಡಿ ಇರಬೇಕು. ಜನ ಔಷಧಿ ಕೇಂದ್ರ ತೆರೆಯಲು ಸರ್ಕಾರ ಅನುಮೋದಿಸಿದರೆ, 650 ಕ್ಕೂ ಹೆಚ್ಚು ಔಷಧಿ, 100 ಕ್ಕೂ ಹೆಚ್ಚು ವೈದ್ಯಕೀಯ ಉಪಕರಣವನ್ನು ನೀಡಲಾಗುತ್ತದೆ. ಜನ ಔಷಧಿ ಕೇಂದ್ರ ತೆರೆಯಲು 2.5 ಲಕ್ಷ ರೂಪಾಯಿ ಅಗತ್ಯವಿದೆ. ಸರ್ಕಾರ ಇಷ್ಟೂ ಹಣವನ್ನು ಸಾಲದ ರೂಪದಲ್ಲಿ ನೀಡುತ್ತದೆ. ಜೊತೆಗೆ ಪ್ರೋತ್ಸಾಹ ಧನವನ್ನೂ ನೀಡುತ್ತದೆ. ತಿಂಗಳಿಗೆ ಒಂದು ಲಕ್ಷಕ್ಕಿಂತ ಹೆಚ್ಚು ಔಷಧಿ ಮಾರಾಟ ಮಾಡಿದ್ರೆ 10 ಸಾವಿರ ರೂಪಾಯಿವರೆಗೆ ಪ್ರೋತ್ಸಾಹ ಧನ ಸಿಗುತ್ತದೆ. 1 ಲಕ್ಷ ರೂಪಾಯಿ ಮೌಲ್ಯದ ಔಷಧಿ ಮಾರಾಟ ಮಾಡಿದ್ರೆ 20 ಸಾವಿರ ಕಮಿಷನ್ ಜೊತೆ 10 ಸಾವಿರ ಪ್ರೋತ್ಸಾಹ ಧನ ಸೇರಿ 30 ಸಾವಿರ ರೂಪಾಯಿ ಆದಾಯ ಸಿಗುತ್ತದೆ.

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.