• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಲೈಫ್ ಸ್ಟೈಲ್

ಈ ಕಾರಣದಿಂದಾಗಿ ಮಹಿಳೆಯರಿಗೆ ಆಗಾಗ ಮೂತ್ರದ ಸೋಂಕು ಉಂಟಾಗುತ್ತದೆ!

Sharadhi by Sharadhi
in ಲೈಫ್ ಸ್ಟೈಲ್
ಈ ಕಾರಣದಿಂದಾಗಿ ಮಹಿಳೆಯರಿಗೆ ಆಗಾಗ ಮೂತ್ರದ ಸೋಂಕು ಉಂಟಾಗುತ್ತದೆ!
0
SHARES
0
VIEWS
Share on FacebookShare on Twitter

ಮೂತ್ರದ ಸೋಂಕು ಸಾಮಾನ್ಯವಾಗಿ ಪ್ರತಿಯೊಬ್ಬರನ್ನೂ ಕಾಡುವ ಸಮಸ್ಯೆಯಾಗಿದೆ. ಆದರೆ ಅದರ್ರ ದೂರನ್ನು ಹೆಚ್ಚಾಗಿ ನೀಡುವವರು ಮಹಿಳೆಯರು. ಹದಿಹರೆಯದ ವಯಸ್ಸಿನಿಂದಲೂ ಹುಡುಗಿಯರಲ್ಲಿ ಮೂತ್ರದ ಸೋಂಕಿನ ಅಪಾಯ ಹೆಚ್ಚಾಗಿ ಕಂಡುಬರುತ್ತದೆ. ಸಂಶೋಧನೆಯ ಪ್ರಕಾರ, ಸುಮಾರು 50 ಪ್ರತಿಶತದಷ್ಟು ಮಹಿಳೆಯರು ತಮ್ಮ ಜೀವನದ ನಿರ್ದಿಷ್ಟ ಸಂದರ್ಭದಲ್ಲಿ ಮಾತ್ರ ಮೂತ್ರದ ಸೋಂಕನ್ನು ಹೊಂದಿರುತ್ತಾರೆ. ಹಾಗಾದರೆ ಮಹಿಳೆಯರು ಈ ಮೂತ್ರದ ಸೋಂಕು ಏಕೆ ಪಡೆಯುತ್ತಾರೆ?, ಅದಕ್ಕೆ ಕಾರಣವೇನು, ತಡೆಗಟ್ಟುವಿಕೆ ಮತ್ತು ಮನೆಮದ್ದುಗಳೇನು ಎಂಬುದನ್ನು ಈ ಲೇಖನದಲ್ಲಿ ನೋಡ್ಕೊಂಡು ಬರೋಣ.

ಮೂತ್ರದ ಸೋಂಕು ಎಂದರೇನು?:
ಮೂತ್ರ ನಾಳದಲ್ಲಿನ ಸೋಂಕಿನಿಂದಾಗಿ ಮೂತ್ರದ ಸೋಂಕು ಉಂಟಾಗುತ್ತದೆ. ಇದನ್ನು ಯೂರಿನರಿ ಟ್ರ್ಯಾಕ್ಟ್ ಇನ್ಫೆಕ್ಷನ್ (ಯುಟಿಐ) ಎಂದು ಕರೆಯುತ್ತಾರೆ. ಮೂತ್ರಕೋಶ ಮತ್ತು ಅದರ ಟ್ಯೂಬ್ ಬ್ಯಾಕ್ಟೀರಿಯಾದಿಂದ ಸೋಂಕಿಗೆ ಒಳಗಾದಾಗ ಯುಟಿಐ ಸಂಭವಿಸುತ್ತದೆ. ಸೋಂಕಿಗೆ ಕಾರಣವಾಗುವ ಬ್ಯಾಕ್ಟೀರಿಯಾ ಇ.ಕೋಲಿ ಆಗಿದೆ. ಈ ಬ್ಯಾಕ್ಟೀರಿಯಾಗಳು ಮೂತ್ರನಾಳದ ಮೂಲಕ ದೇಹವನ್ನು ಪ್ರವೇಶಿಸಿ ಮೂತ್ರಕೋಶ ಮತ್ತು ಮೂತ್ರಪಿಂಡಗಳನ್ನು ಹಾನಿಗೊಳಿಸುತ್ತವೆ. ಇ

ಮೂತ್ರದ ಸೋಂಕಿನ ಲಕ್ಷಣಗಳೇನು?:
-ಮೂತ್ರ ವಿಸರ್ಜಿಸುವಾಗ ತೀವ್ರವಾದ ಸುಡುವ ಸಂವೇದನೆಯನ್ನು ಉಂಟುಮಾಡುತ್ತದೆ ಅಥವಾ ಉರಿಮೂತ್ರ.
-ಮೂತ್ರ ಮಾಡುವಾಗ ಹೊಟ್ಟೆ ಮತ್ತು ಸೊಂಟದಲ್ಲಿ ಅಸಹನೀಯ ನೋವು.
-ತುಂಬಾ ಹಳದಿ ಬಣ್ಣದ ಮೂತ್ರ.

  • ಪದೇ ಪದೇ ಸಣ್ಣ ಪ್ರಮಾಣದ ಮೂತ್ರ ವಿಸರ್ಜನೆ.
  • ಮೂತ್ರದ ಸೋಂಕಿನ ಸಮಯದಲ್ಲಿ ಯಾವುದೇ ಕಠಿಣ ಪರಿಶ್ರಮ ಮಾಡದೇ ಇದ್ದರೂ ಮಹಿಳೆಯರು ಎಲ್ಲಾ ಸಮಯದಲ್ಲೂ ದಣಿದಿರುತ್ತಾರೆ.

ಮೂತ್ರದ ಸೋಂಕಿಗೆ ಕಾರಣಗಳೇನು?:

  • ಬ್ಯಾಕ್ಟೀರಿಯಾಗಳು ನಿಮ್ಮ ಮೂತ್ರನಾಳವನ್ನು ತಲುಪಿದಾಗ.
  • ಲೈಂಗಿಕ ಸಮಯದಲ್ಲಿ ರೋಗಾಣುಗಳು ಮೂತ್ರನಾಳ ಸೇರಿದಾಗ.
  • ಸಾರ್ವಜನಿಕ ಅಥವಾ ಕೊಳಕು ಶೌಚಾಲಯವನ್ನು ಬಳಸಿದಾಗ.
  • ಕೊಳಕು ಕೈಗಳಿಂದ ಜನನಾಂಗಗಳನ್ನು ಸ್ಪರ್ಶಿಸಿದಾಗ.

ಯುಟಿಐ ತಡೆಗಟ್ಟುವಿಕೆ ಹೇಗೆ?:
ಈ ಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ , ನೀವು ಅದನ್ನು ಮೂತ್ರದ ಸೋಂಕಿನ್ನು ದೂರ ಮಾಡಬಹುದು.

  • ಮೂತ್ರವನ್ನು ನಿಲ್ಲಿಸಲು ಪ್ರಯತ್ನಿಸಬೇಡಿ.
  • ಮೂತ್ರದ ಉರಿ ಪರಿಣಾಮವನ್ನು ತಪ್ಪಿಸಲು ಸಾಕಷ್ಟು ನೀರು ಕುಡಿಯಿರಿ.
  • ಲೈಂಗಿಕ ಕ್ರಿಯೆಯ‌ ನಂತರ ನಿಮ್ಮ ಖಾಸಗಿ ಭಾಗಗಳನ್ನು ಸ್ವಚ್ಛಗೊಳಿಸಿ.
  • ಯಾವಾಗಲೂ ಸ್ವಚ್ಛವಾದ ಒಳ ಉಡುಪುಗಳನ್ನು ಧರಿಸಿ.

ಮೂತ್ರದ ಸೋಂಕಿಗೆ ಮನೆಮದ್ದುಗಳಳೇನು?:

ಆಪಲ್ ಸೈಡರ್ ವಿನೆಗರ್:
ಇದು ಮೂತ್ರದ ಸೋಂಕಿಗೆ ಕಾರಣವಾಗುವ ಬ್ಯಾಕ್ಟೀರಿಯಾದಿಂದ ರಕ್ಷಿಸುತ್ತದೆ. ಆಪಲ್ ಸೈಡರ್ ವಿನೆಗರ್ ಬೆರೆಸಿದ ನಿಂಬೆ ರಸ ಮತ್ತು ಜೇನುತುಪ್ಪವನ್ನು ಬಳಸಿ.

ನೆಲ್ಲಿಕಾಯಿ:
ವಿಟಮಿನ್-ಸಿ ಸಮೃದ್ಧವಾಗಿರುವ ನೆಲ್ಲಿಕಾಯಿ ಮೂತ್ರದ ಸೋಕಿನ ಬ್ಯಾಕ್ಟೀರಿಯಾಗಳು ಬೆಳೆಯದಂತೆ ತಡೆಯುತ್ತದೆ. ನೆಲ್ಲಿಕಾಯಿ ರಸವನ್ನು ದಿನಕ್ಕೆ 4-5 ಬಾರಿ ಕುಡಿಯಿರಿ.

ದಾಳಿಂಬೆ ಜ್ಯೂಸ್:
ಪ್ರತಿದಿನ ಅರ್ಧ ಗ್ಲಾಸ್ ದಾಳಿಂಬೆ ಜ್ಯೂಸ್ ಕುಡಿಯುವುದರಿಂದ ಮೂತ್ರದ ಸೋಂಕನ್ನು ನಿವಾರಿಸಲು ಮತ್ತು ಬ್ಯಾಕ್ಟೀರಿಯಾಗಳು ಬೆಳೆಯದಂತೆ ತಡೆಯಲು ಸಹಾಯ ಮಾಡುತ್ತದೆ.

ನೀರು ಕುಡಿಯಿರಿ:
ಮೂತ್ರದ ಸೋಂಕಿನಿಂದ ಬಳಲುತ್ತಿದ್ದರೆ, ನಂತರ ಪ್ರತಿದಿನ ಹೆಚ್ಚು ಹೆಚ್ಚು ನೀರು ಕುಡಿಯಿರಿ. ಇದರಿಂದ ಪರಿಹಾರ ಸಿಗುತ್ತದೆ.

Related News

2022ರಲ್ಲಿ ಅತಿ ಹೆಚ್ಚು ವಿವಾಹಗಳನ್ನು ಆಯೋಜಿಸಿದ ನಗರ ಯಾವುದು ಗೊತ್ತಾ ?
ಲೈಫ್ ಸ್ಟೈಲ್

2022ರಲ್ಲಿ ಅತಿ ಹೆಚ್ಚು ವಿವಾಹಗಳನ್ನು ಆಯೋಜಿಸಿದ ನಗರ ಯಾವುದು ಗೊತ್ತಾ ?

January 20, 2023
60 ವರ್ಷ ಪೂರೈಸಿದ್ದೇನೆ, ಈಗ ನಾನು ತಾತನಾಗಿರುವೆ : ಜಗ್ಗೇಶ್ ಪದವಿಪೂರ್ವ ಚಿತ್ರಕ್ಕೆ ಶುಭಹಾರೈಸಿ, ಹಳೆಯ ನೆನಪುಗಳ ಮೇಲುಕು
ಮನರಂಜನೆ

60 ವರ್ಷ ಪೂರೈಸಿದ್ದೇನೆ, ಈಗ ನಾನು ತಾತನಾಗಿರುವೆ : ಜಗ್ಗೇಶ್ ಪದವಿಪೂರ್ವ ಚಿತ್ರಕ್ಕೆ ಶುಭಹಾರೈಸಿ, ಹಳೆಯ ನೆನಪುಗಳ ಮೇಲುಕು

December 10, 2022
ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!
Vijaya Time

ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!

December 10, 2022
2022 ರಲ್ಲಿ ಗೂಗಲ್‌ನಲ್ಲಿ  ಅತಿಹೆಚ್ಚು ಹುಡುಕಿದ ಚಲನಚಿತ್ರಗಳ ಪಟ್ಟಿ ಬಿಡುಗಡೆ ; ಕಾಂತಾರ-ಕೆಜಿಎಫ್‌ಗೆ ಎಷ್ಟನೇ ಸ್ಥಾನ?
ಮನರಂಜನೆ

2022 ರಲ್ಲಿ ಗೂಗಲ್‌ನಲ್ಲಿ  ಅತಿಹೆಚ್ಚು ಹುಡುಕಿದ ಚಲನಚಿತ್ರಗಳ ಪಟ್ಟಿ ಬಿಡುಗಡೆ ; ಕಾಂತಾರ-ಕೆಜಿಎಫ್‌ಗೆ ಎಷ್ಟನೇ ಸ್ಥಾನ?

December 8, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.