• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಆದಾಯ ತೆರಿಗೆ ವಿನಾಯಿತಿಯಲ್ಲಿ ಗುಡ್ ನ್ಯೂಸ್ ಕೊಟ್ಟ ಈ ಬಾರಿಯ ಬಜೆಟ್ :12 ಲಕ್ಷ ವರೆಗೆ ತೆರಿಗೆ ವಿನಾಯಿತಿ

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ಆದಾಯ ತೆರಿಗೆ ವಿನಾಯಿತಿಯಲ್ಲಿ ಗುಡ್ ನ್ಯೂಸ್ ಕೊಟ್ಟ ಈ ಬಾರಿಯ ಬಜೆಟ್ :12 ಲಕ್ಷ ವರೆಗೆ ತೆರಿಗೆ ವಿನಾಯಿತಿ
0
SHARES
17
VIEWS
Share on FacebookShare on Twitter


Delhi: 2025ರ ಕೇಂದ್ರ ಬಜೆಟ್​ (Union Budget 2025) ಅನ್ನು ಎಂಟನೇ ಭಾರಿಗೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಂಡಿಸಿದ್ದಾರೆ. ಈ ಭಾರಿಯ ಬಜೆಟ್ ನಲ್ಲಿ ಮಧ್ಯಮ ವರ್ಗದವರಿಗೆ (Middle class) ಗುಡ್ ನ್ಯೂಸ್ ಸಿಕ್ಕಿದೆ.ಮಧ್ಯಮ ವರ್ಗದವರ ಮೇಲಿನ ಆದಾಯ ತೆರಿಗೆಯ (Income Tax) ಹೊರೆಯನ್ನು ವಿತ್ತ ಸಚಿವೆ (Finance Minister) ಇಳಿಸಿದ್ದಾರೆ.ಮೋದಿ ಸರ್ಕಾರ (Modi Govt) ಮಧ್ಯಮ ವರ್ಗದವರಿಗೆ ಈ ಭಾರಿಯ ಬಜೆಟ್ನಲ್ಲಿ ರಿಲೀಫ್ ನೀಡಿದೆ. ಆದಾಯ ತೆರಿಗೆಯ ಹೊರೆಯನ್ನು ಇಳಿಸಿದ್ದಾರೆ.

ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು12 ಲಕ್ಷಕ್ಕೆ ಏರಿಕೆ ಮಾಡಿ ರಿಲೀಫ್ ನೀಡಿದ್ದು,ವಾರ್ಷಿಕ ಆದಾಯ (Annual income) 12 ಲಕ್ಷ ಇದ್ದರು ಯಾವುದೇ ರೀತಿಯ ತೆರಿಗೆಯನ್ನು ಪಾವತಿ (Payment of tax) ಮಾಡುವಂತಿಲ್ಲ.ಕಳೆದ ಭಾರಿ ಇದ್ದ 3 ಲಕ್ಷ ಆದಾಯ ತೆರಿಗೆ ವಿನಾಯಿತಿಯನ್ನು 4 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.

ಆದಾಯ ತೆರಿಗೆಯ ಸ್ಲಾಬ್ ದರ ಹೀಗಿದೆ (Slab Rate of Income Tax)
0-4 ಲಕ್ಷ NILL
4-8 ಲಕ್ಷ 5%
8-12ಲಕ್ಷ 10%
12-16 ಲಕ್ಷ 15%
16-20ಲಕ್ಷ 20%
20-24ಲಕ್ಷ 25%
Above 24 ಲಕ್ಷ 30%

Tags: bjpCongressFinance MinisterIncome TaxModi govtNirmala Sitharamanslab rateunion budget 2025

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.