• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

‘ಗಂಧದ ಗುಡಿ’ ನೋಡಲು ಅಭಿಮಾನಿಗಳ ಕಾತುರ ; ಟಿಕೆಟ್ಗಳಿಗೆ ಭಾರೀ ಡಿಮ್ಯಾಂಡ್

Mohan Shetty by Mohan Shetty
in ಮನರಂಜನೆ
‘ಗಂಧದ ಗುಡಿ’ ನೋಡಲು ಅಭಿಮಾನಿಗಳ ಕಾತುರ ; ಟಿಕೆಟ್ಗಳಿಗೆ ಭಾರೀ ಡಿಮ್ಯಾಂಡ್
0
SHARES
0
VIEWS
Share on FacebookShare on Twitter

Bengaluru : ಕನ್ನಡದ ಖ್ಯಾತ ನಟ ಪುನೀತ್ ರಾಜ್ಕುಮಾರ್ (Puneeth Rajkumar) ನಿರ್ಮಿಸಿರುವ ‘ಗಂಧದ ಗುಡಿ’(Tickets Sold Out For GG) ಸಾಕ್ಷ್ಯಚಿತ್ರ  ಬಿಡುಗಡೆಗೆ 2 ದಿನಗಳಷ್ಟೇ ಬಾಕಿ ಉಳಿದಿದ್ದು,

ರಾಜ್ಯಾದ್ಯಂತ ಗಂಧದ ಗುಡಿ ಟಿಕೆಟ್ಗಳಿಗೆ ಭಾರೀ ಡಿಮ್ಯಾಂಡ್ ಸೃಷ್ಟಿಯಾಗಿದೆ.

Tickets Sold Out For GG

‘ಗಂಧದಗುಡಿʼ ಸಾಕ್ಷ್ಯಚಿತ್ರದ ಮೂಲಕ ಪುನೀತ್ ರಾಜ್ಕುಮಾರ್ ಅವರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

https://vijayatimes.com/state-govt-responds-to-kantara/

ಇನ್ನು ಇತ್ತೀಚಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಗಂಧದ ಗುಡಿ ಸಾಕ್ಷ್ಯಚಿತ್ರದ ಪ್ರೀ ರಿಲೀಸ್ ಇವೆಂಟ್ ನಡೆಯಿತು.

ಈ ಇವೆಂಟ್ನಲ್ಲಿ  ದಕ್ಷಿಣ ಭಾರತದ ಚಿತ್ರರಂಗದ ಅನೇಕ ಖ್ಯಾತ ನಟರು ಭಾಗಿಯಾಗಿದ್ದರು. ಇದೇ ವೇಳೆ ‘ಗಂಧದಗುಡಿ’ ಸಾಕ್ಷ್ಯಚಿತ್ರವು ಕೆಜಿಎಫ್ ಸಿನಿಮಾದ ಎಲ್ಲಾ ದಾಖಲೆಗಳನ್ನು (Tickets Sold Out For GG) ಧೂಳಿಪಟ ಮಾಡಬೇಕು ಎಂದು ರಾಕಿಂಗ್ ಸ್ಟಾರ್ ಯಶ್ ಹಾರೈಸಿದರು. 

ಇನ್ನು “ಗಂಧದ ಗುಡಿ” ಸಾಕ್ಷ್ಯಚಿತ್ರವು ಶುಕ್ರವಾರ (ಅಕ್ಟೋಬರ್ 28)ರಂದು ರಾಜ್ಯಾದ್ಯಂತ ತೆರೆಗೆ ಅಪ್ಪಳಿಸಲಿದೆ.

https://youtu.be/lWzSjtU_4Gc

ಈ ಬಗ್ಗೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್(Ashwini Puneeth Rajkumar) ಮಾಹಿತಿ ನೀಡಿದ್ದು, ಗಂಧದ ಗುಡಿಯ ಶೋಗಾಗಿ ಬುಕಿಂಗ್ಸ್ ಈಗ ಆರಂಭವಾಗಿದೆ.

ತಾವೆಲ್ಲರೂ ಚಿತ್ರವನ್ನು ವೀಕ್ಷಿಸಿ ಶುಭ ಹಾರೈಸಿ” ಎಂದು ಹೇಳಿದ್ದಾರೆ. ಪುನೀತ್ ರಾಜ್ಕುಮಾರ್ ಅವರ ಕೋಟ್ಯಾಂತರ ಅಭಿಮಾನಿಗಳು ಕೊನೆಯ ಬಾರಿ ಅಪ್ಪುವನ್ನು ತೆರೆಯ ಮೇಲೆ ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ.

https://youtu.be/G9oqQSqLBBg ನಿವೃತ್ತರಿಗೇಕೆ ಮಣೆ? Why only retired officers?

ಬೆಂಗಳೂರು(Bengaluru) ನಗರ ಸೇರಿದಂತೆ ಕರ್ನಾಟಕದಾದ್ಯಂತ ಪುನೀತ್ ರಾಜ್ಕುಮಾರ್ ಅವರ ಬೃಹತ್ ಕಟೌಟ್ಗಳನ್ನು ಅಭಿಮಾನಿಗಳು ಹಾಕಿದ್ದಾರೆ.

ಇನ್ನೊಂದೆಡೆ ರಾಜ್ಯ ಸರ್ಕಾರವು ‘ಗಂಧದ ಗುಡಿ’ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದೆ. ಹೀಗಾಗಿ ಟಿಕೆಟ್ ದರ ಬಹಳ ಕಡಿಮೆ ಇರಲಿದೆ.

Gandada Gudi

‘ಗಂಧದಗುಡಿ’ ಸಿನಿಮಾದ ಅವಧಿ 1 ಗಂಟೆ 37 ನಿಮಿಷ ಇದ್ದು, ಟಿಕೆಟ್ಗಳು ‘ಬುಕ್​ ಮೈ ಶೋ’ನಲ್ಲಿ ಬುಕ್ ಮಾಡಬಹುದು. “ಗಂಧದ ಗುಡಿ”  ಸಾಕ್ಷ್ಯಚಿತ್ರವು ಕರ್ನಾಟಕದ ಪ್ರಕೃತಿ ಸಂಪತ್ತು ಮತ್ತು ವನ್ಯ ಸಂಕುಲವನ್ನು ಅನಾವರಣಗೊಳಿಸಿದೆ. ಹೀಗಾಗಿ  ಕರುನಾಡಿದ ಪ್ರಾಕೃತಿಕ ಸಂಪತ್ತನ್ನು ಈ ಚಿತ್ರದ ಮೂಲಕ ಕಣ್ತುಂಬಿಕೊಳ್ಳಬಹುದು.

  • ಮಹೇಶ್.ಪಿ.ಎಚ್
Tags: Gandada GudiKarnataka

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 30, 2023
ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ
Sports

ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ

May 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.