• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದೇಶದಲ್ಲಿ ಹುಲಿಗಳ ಸಾವಿನ ಸಂಖ್ಯೆಯಲ್ಲಿ ಏರಿಕೆ!

Preetham Kumar P by Preetham Kumar P
in ದೇಶ-ವಿದೇಶ
deaths
0
SHARES
0
VIEWS
Share on FacebookShare on Twitter

ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಹುಲಿಗಳ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ಬಿಡುಗಡೆಗೊಳಿಸಿದೆ. ದೇಶದಲ್ಲಿ ಕಳೆದ ವರ್ಷ 125 ಹುಲಿಗಳು ಸಾವನ್ನಪ್ಪಿವೆ. ಅದೇ ರೀತಿ 2020ರಲ್ಲಿ 106 ಹುಲಿಗಳು ಸಾವನ್ನಪ್ಪಿದ್ದವು ಎಂದು ಸರ್ಕಾರ ಗುರುವಾರ ತಿಳಿಸಿದೆ. ರಾಜ್ಯಸಭೆಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸಿದ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್, 2019ರಲ್ಲಿ 106 ಹುಲಿಗಳು ಸಾವನ್ನಪ್ಪಿದ್ದರೆ, 2021ರಲ್ಲಿ ಹುಲಿಗಳ ಸಾವಿನ ಸಂಖ್ಯೆ 127ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

tigers


ಕಳೆದ ವರ್ಷ ದೇಶದಲ್ಲಿ ಅತೀ ಹೆಚ್ಚು ಹುಲಿಗಳ ಸಾವು ಮಧ್ಯಪ್ರದೇಶದಲ್ಲಿ ವರದಿಯಾಗಿದೆ. 42 ಮಧ್ಯಪ್ರದೇಶ, 27 ಮಹಾರಾಷ್ಟ್ರ, 15 ಕರ್ನಾಟಕ, 9 ಹುಲಿಗಳು ಉತ್ತರ ಪ್ರದೇಶದಲ್ಲಿ ಸಾವನ್ನಪ್ಪಿವೆ ಎಂದು ತಿಳಿಸಿದರು. ಕಾಡಿನಲ್ಲಿ ಜೀವಿಸುವ ಹುಲಿಗಳ ಸರಾಸರಿ ಜೀವಿತಾವಧಿ ಸಾಮಾನ್ಯವಾಗಿ 10 ರಿಂದ 12 ವರ್ಷ ಇರುತ್ತದೆ. ನೈಸರ್ಗಿಕ ಪರಿಸರ ವ್ಯವಸ್ಥೆಯಲ್ಲಿ ವೃದ್ಧಾಪ್ಯ, ರೋಗಗಳು, ಕಾದಾಟ, ವಿದ್ಯುತ್ ಸ್ಪರ್ಶ, ರಸ್ತೆ-ರೈಲು ಅಪಘಾತಗಳಂತಹ ಕಾರಣಕ್ಕೆ ಹೆಚ್ಚಿನ ಹುಲಿಗಳು ಸಾವನ್ನಪ್ಪಿವೆ ಎಂದು ಯಾದವ್ ತಿಳಿಸಿದ್ದಾರೆ.

tigers

ಪ್ರಾಣಿ-ಮಾನವ ಸಂಘರ್ಷಗಳನ್ನು ನಿರ್ವಹಿಸಲು ಸರ್ಕಾರ ಪ್ರಯತ್ನ ಪಡುತ್ತಿದೆ. ಹುಲಿಗಳ ಬೇಟೆಯ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು. ದೇಶದಲ್ಲಿ ಹುಲಿಗಳ ಸಾವು ಹೆಚ್ಚಾಗಿದ್ದರೂ ಅವುಗಳ ಸಂಖ್ಯೆ ದ್ವಿಗುಣಗೊಂಡಿದೆ. 2014ರಲ್ಲಿ 2,226 ಹುಲಿಗಳು ಇದ್ದು, ಇತ್ತೀಚೆಗೆ ಎಂದರೆ 2018ರಲ್ಲಿ ಹುಲಿಗಳ ಸಂಖ್ಯೆ 2,967 ರಷ್ಟು ಇವೆ. ವಿಶ್ವದಲ್ಲೇ ಅತೀ ಹೆಚ್ಚು ಹುಲಿಗಳನ್ನು ಹೊಂದಿರುವ ದೇಶ ಭಾರತವೇ ಆಗಿದೆ. ಜಾಗತಿಕ ಹುಲಿ ಗಣತಿ ಪ್ರಕಾರ ಶೇ.75 ಕ್ಕಿಂತಲೂ ಹೆಚ್ಚು ಪಾಲು ಭಾರತದಲ್ಲಿಯೇ ಇದೆ ಎಂದು ಯಾದವ್ ತಿಳಿಸಿದರು.

Tags: actDeathsincreaseIndiatigertigerreportswildlife

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ
ದೇಶ-ವಿದೇಶ

ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ

March 13, 2023
ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು
ದೇಶ-ವಿದೇಶ

ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು

March 11, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.