• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪೊಲೀಸರನ್ನು ತಾಲಿಬಾನ್‌ಗಳಿಗೆ ಹೋಲಿಸಿದ ಟಿಕಾಯತ್‌

Preetham Kumar P by Preetham Kumar P
in ದೇಶ-ವಿದೇಶ
ಪೊಲೀಸರನ್ನು ತಾಲಿಬಾನ್‌ಗಳಿಗೆ ಹೋಲಿಸಿದ ಟಿಕಾಯತ್‌
0
SHARES
0
VIEWS
Share on FacebookShare on Twitter

ದೆಹಲಿ ಆ 30 : ಹರಿಯಾಣದ ಮುಖ್ಯಮಂತ್ರಿ ಕರ್ನಾಲ್ ಭೇಟಿ ವಿರೋಧಿಸಿ ರೈತರು ಪ್ರತಿಭಟನೆ ಮಾಡಿದ್ದು, ಈ ಸಂಧರ್ಭದಲ್ಲಿ ಪ್ರತಿಭಟನಾ ನಿರತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಹಲವರು ಗಾಯಗೊಂಡಿದ್ದರು. ಈ ಲಾಠಿ ಪ್ರಹಾರವನ್ನು ಖಂಡಿಸಿರುವ ಭಾರತೀಯ ಕಿಸಾನ್‌ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ದೇಶವನ್ನು ಸರ್ಕಾರಿ ತಾಲಿಬಾನ್‌ಗಳು ವಶಪಡಿಸಿಕೊಳ್ಳುತ್ತಿದ್ದಾರೆ ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಟಿಕಾಯತ್ ಕೇಂದ್ರ ಮತ್ತು ಹರಿಯಾಣ ಸರ್ಕಾರಗಳು ತಾಲಿಬಾನ್‌ ನೀತಿಯನ್ನು ಅನುಸರಿಸುತ್ತಿದ್ದಾವೆ ಎಂದ ಅವರು ದೇಶದಲ್ಲಿ ಸರ್ಕಾರಿ ತಾಲಿಬಾನ್​​ ಕಮಾಂಡರ್​ಗಳು ಇದ್ದಾರೆ. ಆ ಕಮಾಂಡರ್​ಗಳನ್ನು ಮೊದಲು ಗುರುತಿಸಬೇಕು. ಪ್ರತಿಭಟನಾಕಾರರ ತಲೆ ಒಡೆಯಿರಿ ಎಂದು ಹೇಳುವವರೂ ಕೂಡ ಅದೇ ಸರ್ಕಾರಿ ತಾಲಿಬಾನ್​​ನ ಕಮಾಂಡರ್​ಗಳೇ ಆಗಿದ್ದಾರೆ ಎಂದು ಹೇಳಿದ್ದಾರೆ. ನಿನ್ನೆ ಪ್ರತಿಭಟನಕಾರರ ತಲೆ ಒಡೆಯಿರಿ ಎಂದು ಅವರು ಹೇಳಿರುವ ವಿಡಿಯೋ ವೈರಲ್‌ ಆದ ಬೆನ್ನಲ್ಲೆ ರಾಕೇಶ್‌ ಟಿಕಾಯತ್‌ ಪೊಲೀಸರನ್ನು ಮತ್ತು ಬಿಜೆಪಿ ನಾಯಕರನ್ನು ತಾಲಿಬಾನಿಗಳಿಗೆ ಹೋಲಿಸಿದ್ದಾರೆ.

Related News

ಏಷ್ಯನ್ ಗೇಮ್ಸ್: ವಿಶ್ವ ದಾಖಲೆ ಬರೆದ ಪುರುಷರ 10 ಮೀಟರ್ ಏರ್ ರೈಫಲ್ ತಂಡ..!
Sports

ಏಷ್ಯನ್ ಗೇಮ್ಸ್: ವಿಶ್ವ ದಾಖಲೆ ಬರೆದ ಪುರುಷರ 10 ಮೀಟರ್ ಏರ್ ರೈಫಲ್ ತಂಡ..!

September 25, 2023
ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ
Sports

ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ

September 25, 2023
ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ
ದೇಶ-ವಿದೇಶ

ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ

September 23, 2023
ಬೆಂಗಳೂರು ಬಂದ್: ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್, ಬಂದ್‌ ಯಾವ ರೀತಿ ಇರುತ್ತೆ ಗೊತ್ತಾ?
ದೇಶ-ವಿದೇಶ

ಬೆಂಗಳೂರು ಬಂದ್: ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್, ಬಂದ್‌ ಯಾವ ರೀತಿ ಇರುತ್ತೆ ಗೊತ್ತಾ?

September 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.