download app

FOLLOW US ON >

Tuesday, August 9, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪುತ್ರ ಅಭಿಜಿತ್ ಮುಖರ್ಜಿ ಟಿಎಂಸಿ ಸೇರ್ಪಡೆ

ನನ್ನನ್ನು ಪ್ರಾಥಮಿಕ ಸದಸ್ಯತ್ವ ಹೊರತುಪಡಿಸಿ ಕಾಂಗ್ರೆಸ್ ಪಕ್ಷ ಯಾವುದೇ ಗುಂಪು ಅಥವಾ ಸ್ಥಾನದಲ್ಲಿ ಸೇರಿಸಿಲ್ಲ. ಆದ್ದರಿಂದ, ನಾನು ಟಿಎಂಸಿಗೆ ಕಾರ್ಯಕರ್ತನಾಗಿ ಸೇರಿಕೊಂಡಿದ್ದೇನೆ ಮತ್ತು ಪಕ್ಷದ ಸೂಚನೆಗಳಿಗೆ ಅನುಗುಣವಾಗಿ ಕೆಲಸ ಮಾಡುತ್ತೇನೆ.

ಕೊಲ್ಕತ್ತಾ, ಜು. 06: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಸೋಮವಾರ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್​​ಗೆ (TMC) ಸೇರಿದ್ದಾರೆ. ಟಿಎಂಸಿಗೆ ಸೇರಿದ ನಂತರ ಮಾತನಾಡಿದ ಅಭಿಜಿತ್ ಮುಖರ್ಜಿ, ನಾನು ಮಮತಾ ಬ್ಯಾನರ್ಜಿಯ ನಾಯಕತ್ವದ ಗುಣಗಳ ಬಗ್ಗೆ ಸಂಪೂರ್ಣ ನಂಬಿಕೆ ಹೊಂದಿದ್ದೇನೆ ಎಂದು ಹೇಳಿದರು.

ನನ್ನನ್ನು ಪ್ರಾಥಮಿಕ ಸದಸ್ಯತ್ವ ಹೊರತುಪಡಿಸಿ ಕಾಂಗ್ರೆಸ್ ಪಕ್ಷ ಯಾವುದೇ ಗುಂಪು ಅಥವಾ ಸ್ಥಾನದಲ್ಲಿ ಸೇರಿಸಿಲ್ಲ. ಆದ್ದರಿಂದ, ನಾನು ಟಿಎಂಸಿಗೆ ಕಾರ್ಯಕರ್ತನಾಗಿ ಸೇರಿಕೊಂಡಿದ್ದೇನೆ ಮತ್ತು ಪಕ್ಷದ ಸೂಚನೆಗಳಿಗೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ಸಮಗ್ರತೆ ಮತ್ತು ಜಾತ್ಯತೀತತೆಯನ್ನು ಕಾಪಾಡಿಕೊಳ್ಳಲು ನಾನು ಕೆಲಸ ಮಾಡುತ್ತೇನೆ ಎಂದು ಅಭಿಜಿತ್ ಮುಖರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಮಾಜಿ ಕಾಂಗ್ರೆಸ್ ಸಂಸದರೂ ಆಗಿರುವ ಮುಖರ್ಜಿ ಅವರು ಇತ್ತೀಚೆಗೆ ಕೋಲ್ಕತ್ತಾದಲ್ಲಿ ನಕಲಿ ವ್ಯಾಕ್ಸಿನೇಷನ್ ಪ್ರಕರಣದ ಬಗ್ಗೆ ಟ್ವಿಟರ್​​ನಲ್ಲಿ ಮಮತಾ ಬ್ಯಾನರ್ಜಿಗೆ ಬೆಂಬಲ ವ್ಯಕ್ತಪಡಿಸಿದ್ದರು.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article