Independence Day 2024: Tomorrow there will be a change in this traffic route in Bengaluru.
Bengaluru: ನಾಳೆ (ಆಗಸ್ಟ್ 15) ಸ್ವಾತಂತ್ರ್ಯ ಮಹತ್ಸೋವದ (Independence Day 2024) ಅಂಗವಾಗಿ ಸಂಭ್ರಮಾಚರಣೆ ನಡೆಸಲು ದೇಶವೇ ಸಜ್ಜುಗೊಳ್ಳುತ್ತಿದೆ. ಈ ಮಹತ್ಸೋವದ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.
ದಿನಾಂಕ: 15/08/2024 ರಂದು ಬೆಳಗ್ಗೆ 09-00 ಗಂಟೆಗೆ ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ (Field Marshal Manik Shah Parade Ground) ಸ್ವಾತಂತ್ಯೋತ್ಸವ ದಿನಾಚರಣೆ-2024 ರ ಅಂಗವಾಗಿ ವಿಶೇಷ ಕವಾಯತು ನಡೆಯಲಿದ್ದು, ಕರ್ನಾಟಕ ರಾಜ್ಯದ ಮಾನ್ಯ ಮುಖ್ಯ ಮಂತ್ರಿಗಳು ಧ್ವಜಾರೋಹಣ ಮಾಡಿ ಗೌರವವಂದನೆ ಸ್ವೀಕರಿಸಲಿದ್ದಾರೆ.
ಇದರ ಅಂಗವಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು (Traffic Police) ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದ ಒಳಗಡೆ ಮತ್ತು ಸುತ್ತ-ಮುತ್ತಲು ಈ ಕೆಳಕಂಡಂತೆ ಸಂಚಾರ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ.
ಕಾರ್ ಪಾಸ್ಗಳನ್ನು (Car Pass) ಹೊಂದಿರುವ ಎಲ್ಲಾ ಆಹ್ವಾನಿತರು ಅವರುಗಳ ಪಾಸ್ಗಳಲ್ಲಿ ನಿಗದಿಪಡಿಸಿದ ಗೇಟ್ಗಳಲ್ಲಿ ಇಳಿದು ಕೊಳ್ಳುವುದು ಹಾಗೂ ಪಾಸ್ನಲ್ಲಿ ನಿಗದಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡುವಂತೆ ಕೋರಲಾಗಿದೆ.
ತುರ್ತು ಸೇವಾ ವಾಹನಗಳಾದ ಅಂಬುಲೆನ್ಸ್ (Ambulance), ಅಗ್ನಿಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್, ಕೆ.ಎಸ್.ಆರ್.ಪಿ., ಕ್ಯೂ.ಆರ್.ಟಿ, ಬಿ.ಬಿ.ಎಂ.ಪಿ.(BBMP) ಹಾಗೂ ಪಿ.ಡಬ್ಲ್ಯೂಡಿ ವಾಹನಗಳು ಪ್ರವೇಶ ದ್ವಾರ-2 ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ (Port Wall) ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
Traffic Route for Tomorrow Today Kannada
ಕಾರ್ಯಕ್ರಮಕ್ಕೆ ಬರುವ ಎಲ್ಲಾ ಮಾಧ್ಯಮದವರ ವಾಹನಗಳು ಪ್ರವೇಶ ದ್ವಾರ-4 ರ ಮೂಲಕ ಒಳ ಪ್ರವೇಶಿಸಿ ಮೈದಾನದ ಪೂರ್ವ ಭಾಗದಲ್ಲಿ ನಿಗಧಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.
ವಾಹನ ನಿಲುಗಡೆ ನಿಷಿದ್ದ ರಸ್ತೆಗಳು:
ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ
ಕಬ್ಬನ್ ರಸ್ತೆ, ಸಿ.ಟಿ.ಓ. ವೃತ್ತದಿಂದ (CTO Circle) ಕೆ.ಆರ್.ರಸ್ತೆ & ಕಬ್ಬನ್ರಸ್ತೆ ಜಂಕ್ಷನ್ ವರೆಗೆ.
ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ಲೀನ್ಸ್ ವೃತ್ತದವರೆಗೆ.
ಬೆಂಗಳೂರು ಸಂಚಾರ ಪೊಲೀಸರಿಂದ ಸಾರ್ವಜನಿಕ ಬಂಧುಗಳಲ್ಲಿ ವಿಶೇಷ ಮನವಿ.
ಮಾಣಿಕ್ ಷಾ ಪರೇಡ್ ಮೈದಾನ ಹಾಗೂ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕೊರತೆ ಇರುವುದರಿಂದ ಹಾಗೂ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾರ್ವಜನಿಕರು, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋ ಸೇವೆಯನ್ನು ಬಳಸಲು ಕೋರಲಾಗಿದೆ. ಯಾವುದೇ ಸಹಾಯಕ್ಕಾಗಿ ಪೊಲೀಸರು ಸದಾ ನಿಮ್ಮೊಂದಿಗಿರುತ್ತಾರೆ. ದಯವಿಟ್ಟು ಸ್ಥಳದಲ್ಲಿರುವ ಪೊಲೀಸರನ್ನು ಸಂಪರ್ಕಿಸಿ ಅಥವಾ 112 ಗೆ ಕರೆ ಮಾಡಿ.
Bengaluru: The country is gearing up to celebrate Independence Day 2024 tomorrow (August 15). Many traffic routes in Bangalore have been changed due to this Mahatsova.
Date: 15/08/2024 at 09-00 am at Field Marshal Manik Shah Parade Ground, Kabban Road, a special parade will be held as part of Independence Day-2024, Hon'ble Chief Ministers of Karnataka State will hoist the flag and receive salute.
As a part of this, Bangalore City Traffic Police (Traffic Police) Field Marshal Manik Shah has made a traffic control system in and around the parade grounds as follows.
All the invitees having Car Passes are requested to alight at the gates specified in their passes and park their vehicles at the places specified in the pass.
Emergency service vehicles like Ambulance, Fire Brigade vehicles, Water Tanker, KSRP, QRT, BBMP and PWD vehicles at Entrance-2 Vehicles can be parked behind the Port Wall (toward the south) by entering the parade ground through
All media vehicles coming to the event can enter through Entrance-4 and park in the designated area on the east side of the grounds.
Roads where parking is prohibited:
Central Street, from Anil Kumble Circle to Shivajinagar Bus Stand
Kabban Road, C.T.O. From CTO Circle to KR Road & Cubbon Road Junction.
MG Road, Anil Kumble Circle to Clean Circle.
Special request from Bangalore traffic police to public relatives.
Due to lack of space for parking vehicles in and around Manik Shah Parade Ground and to reduce traffic congestion, public is requested to use public transport system and metro service. Police are always with you for any help. Please contact the police on site or call 112.
ವೀರಾಜ್ ಸ್ವಾಮಿ.ಎಂ✍🏻