• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ತ್ರಿಪುರ ಮುಖ್ಯಮಂತ್ರಿ ವಿಪ್ಲವ್‌ ಕುಮಾರ್‌ ದೇವ್‌ ಕೊಲೆಗೆ ಯತ್ನ: ಮೂವರ ಬಂಧನ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ತ್ರಿಪುರ ಮುಖ್ಯಮಂತ್ರಿ ವಿಪ್ಲವ್‌ ಕುಮಾರ್‌ ದೇವ್‌ ಕೊಲೆಗೆ ಯತ್ನ: ಮೂವರ ಬಂಧನ
0
SHARES
0
VIEWS
Share on FacebookShare on Twitter

ಅಗರ್ತಲಾ, ಆ. 07: ತ್ರಿಪುರ ಮುಖ್ಯಮಂತ್ರಿ ವಿಪ್ಲವ್‌ ಕುಮಾರ್‌ ದೇವ್‌ ಅವರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ.

ಮುಖ್ಯಮಂತ್ರಿ ಅವರು ತಮ್ಮ ಅಧಿಕೃತ ನಿವಾಸದ ಸಮೀಪ ಗುರುವಾರ ಸಂಜೆ ವಾಯುವಿಹಾರ ಮಾಡುತ್ತಿದ್ದಾಗ, ಈ ಮೂವರು ಭದ್ರತೆಯನ್ನು ಭೇದಿಸಿ, ಮುಖ್ಯಮಂತ್ರಿ ಅವರ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿದರು. ಈ ವೇಳೆ ಮುಖ್ಯಮಂತ್ರಿಯವರು ಪಕ್ಕಕ್ಕೆ ಜಿಗಿದರು. ಈ ಘಟನೆಯಲ್ಲಿ ಭದ್ರತಾ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಭದ್ರತೆಗಾಗಿ ನಿಯೋಜಿಸಿದ್ದ ಸಿಬ್ಬಂದಿಯು ಈ ಕಾರನ್ನು ಅಡ್ಡಗಟ್ಟಲು ಪ್ರಯತ್ನಿಸಿದರೂ, ಪ್ರಯೋಜನವಾಗಿಲ್ಲ. ಈ ವೇಳೆ ಆರೋಪಿಗಳು ಪರಾರಿಯಾದರು. ನಂತರ ಈ ಮೂವರನ್ನು ಗುರುವಾರ ತಡರಾತ್ರಿ ಕೆರ್ಚೌಮಹಾನಿಯಲ್ಲಿ ಪೊಲೀಸರು ಬಂಧಿಸಿದ್ದು, ವಾಹನವನ್ನು ವಶಪಡಿಸಿಕೊಂಡಿದ್ದಾರೆ.

Related News

ಮಹಿಳಾ ಮೀಸಲಾತಿ ಜಾರಿಯಾಗಿದೆ ಎಂದು ನಂಬಿ ಚಪ್ಪಾಳೆ ತಟ್ಟಬೇಡಿ, ಇದಕ್ಕೆ ಇನ್ನೂ ಇದೆ ಅಡ್ಡಿ ಆತಂಕ: ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಮಹಿಳಾ ಮೀಸಲಾತಿ ಜಾರಿಯಾಗಿದೆ ಎಂದು ನಂಬಿ ಚಪ್ಪಾಳೆ ತಟ್ಟಬೇಡಿ, ಇದಕ್ಕೆ ಇನ್ನೂ ಇದೆ ಅಡ್ಡಿ ಆತಂಕ: ಸಿಎಂ ಸಿದ್ದರಾಮಯ್ಯ

September 25, 2023
ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಪ್ರಮುಖ ಸುದ್ದಿ

ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

September 24, 2023
ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !
ಪ್ರಮುಖ ಸುದ್ದಿ

ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !

September 25, 2023
ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ
Sports

ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ

September 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.