• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅಮೆರಿಕದಲ್ಲಿ ಪ್ರಿಸ್ಕ್ರಿಪ್ಷನ್ ಔಷಧಿಗಳ ಬೆಲೆ ಕಡಿತಗೊಳಿಸಲು ಟ್ರಂಪ್ ಹೊಸ ಯೋಜನೆ; ಶೇ 80ರಷ್ಟು ಇಳಿಕೆ

Neha M by Neha M
in ದೇಶ-ವಿದೇಶ, ಮಾಹಿತಿ, ರಾಜಕೀಯ, ವಿಜಯ ಟೈಮ್ಸ್‌
ಅಮೆರಿಕದಲ್ಲಿ ಪ್ರಿಸ್ಕ್ರಿಪ್ಷನ್ ಔಷಧಿಗಳ ಬೆಲೆ ಕಡಿತಗೊಳಿಸಲು ಟ್ರಂಪ್ ಹೊಸ ಯೋಜನೆ; ಶೇ 80ರಷ್ಟು ಇಳಿಕೆ
0
SHARES
12
VIEWS
Share on FacebookShare on Twitter
  • ಅಮೆರಿಕಾದಲ್ಲಿ ಪ್ರಿಸ್ಕ್ರಿಪ್ಷನ್ ಡ್ರಗ್ಸ್ ಬೆಲೆಗಳು ಇತರ ದೇಶಗಳಿಗಿಂತ ಹೆಚ್ಚು
  • ಇತರ ದೇಶಗಳು ಕಡಿಮೆ ಬೆಲೆಗೆ ಔಷಧ ಕೊಂಡು ಲಾಭ ಪಡೆಯುತ್ತಿವೆ
  • ಶೇ.80ರಷ್ಟು ಪ್ರಿಸ್ಕ್ರಿಪ್ಷನ್ ಡ್ರಗ್ ಮತ್ತು ಫಾರ್ಮಾಸ್ಯುಟಿಕಲ್ ಬೆಲೆ ಇಳಿಕೆ

Washington: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಅಮೆರಿಕಾದಲ್ಲಿ ಪ್ರಿಸ್ಕ್ರಿಪ್ಷನ್ ಔಷಧ ಮತ್ತು ಫಾರ್ಮಾಸ್ಯುಟಿಕಲ್ (Trump 80per cut in US drug prices) ಬೆಲೆಗಳನ್ನು ಶೇ.80ರಷ್ಟು ಇಳಿಕೆ ಮಾಡಲು ನಿರ್ಧರಿಸಿ, ಎಕ್ಸ್‌ನಲ್ಲಿ (X) ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ.ಶೇ.80ರಷ್ಟು ಇಳಿಕೆ ಮಾಡಿ ಕಾರ್ಯಕಾರಿ (Executive) ಆದೇಶಕ್ಕೆ ಸಹಿ ಹಾಕಲು ಯೋಜಿಸಿದ್ದಾರೆ.

ಮೇ 11 ರಂದು ಈ ಬಗ್ಗೆ ಘೋಷಣೆ (Announcement) ಮಾಡಿದ್ದಾರೆ. ಅಮೆರಿಕಾದಲ್ಲಿ ಔಷಧಿಗಳ ಬೆಲೆಗಳು ಬೇರೆ ದೇಶಗಳಿಗಿಂತ ಹೆಚ್ಚಾಗಿವೆ. ಇದನ್ನು ಸರಿಪಡಿಸಲು ಟ್ರಂಪ್ ಈ ಕ್ರಮ ಕೈಗೊಂಡಿದ್ದಾರೆ. ಅತ್ಯಂತ ಅನುಕೂಲಕರ ರಾಷ್ಟ್ರ ನೀತಿಯನ್ನು (National policy) ಜಾರಿಗೆ ತರಲು ಟ್ರಂಪ್‌ ಇಚ್ಚಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಅವರು ಅಮೆರಿಕಾವನ್ನು (America) ಮತ್ತೆ ನ್ಯಾಯಯುತ ವಾಗಿಸಲು ಹೊರಟಿದ್ದಾರೆ. ಪ್ರಿಸ್ಕ್ರಿಪ್ಷನ್ ಡ್ರಗ್ (Prescription drug) ಮತ್ತು ಫಾರ್ಮಾಸ್ಯುಟಿಕಲ್ ಬೆಲೆಗಳನ್ನು ಕನಿಷ್ಠ ಶೇ.80ರಷ್ಟು ಕಡಿಮೆ ಮಾಡಲು ಒಂದು ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಲಿದ್ದಾರೆ. ಬೆಲೆ ಕಡಿತಗಳು ತಕ್ಷಣವೇ ಜಾರಿಗೆ ಬರುತ್ತವೆ ಎಂದು ಭರವಸೆ ನೀಡಿದ್ದಾರೆ (Promised) . ಅಮೆರಿಕದಲ್ಲಿ ಔಷಧಿಗಳ ಬೆಲೆಗಳು ಇತರ ದೇಶಗಳಿಗಿಂತ ಹೆಚ್ಚಾಗಿವೆ.

ಇದು ಬಹಳ ಸಮಯದಿಂದ ಇರುವ ಸಮಸ್ಯೆ. ಇದನ್ನು ಪರಿಹರಿಸಲು ಟ್ರಂಪ್ (Trump to solve) ಮುಂದಾಗಿದ್ದಾರೆ.ಟ್ರಂಪ್ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಟ್ರುತ್ಸೋಶಿಯಲ್‌ನಲ್ಲಿ (Truthsocial) ಒಂದು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಅಮೆರಿಕಾದಲ್ಲಿ ಪ್ರಿಸ್ಕ್ರಿಪ್ಷನ್ ಡ್ರಗ್) ಬೆಲೆಗಳ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಬೇರೆ ದೇಶಗಳಲ್ಲಿ ತಯಾರಾಗುವ ಔಷಧಿಗಳಿಗಿಂತ ಐದರಿಂದ ಹತ್ತು ಪಟ್ಟು ಹೆಚ್ಚು(Times more) ಬೆಲೆ ಇಲ್ಲಿ ಇರುತ್ತದೆ. ಬೇರೆ ಯಾವುದೇ ರಾಷ್ಟ್ರಕ್ಕಿಂತ ಪ್ರಿಸ್ಕ್ರಿಪ್ಷನ್ ಡ್ರಗ್ (Prescription drug) ಮತ್ತು ಫಾರ್ಮಾಸ್ಯುಟಿಕಲ್ (Pharmaceutical) ಬೆಲೆಗಳು ಅಮೆರಿಕಾದಲ್ಲಿ ಏಕೆ ಹೆಚ್ಚಿವೆ ಎಂದು ಟ್ರಂಪ್ ಪ್ರಶ್ನೆ ಮಾಡಿದ್ದಾರೆ. ಈ ಬೆಲೆ ವ್ಯತ್ಯಾಸಗಳಿಗೆ ಸರಿಯಾದ ಕಾರಣಗಳಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಔಷಧ ಕಂಪನಿಗಳು ಔಷಧಿಗಳ ಹೆಚ್ಚಿನ ಬೆಲೆಗೆ ಸಂಶೋಧನೆ ಮತ್ತು ಅಭಿವೃದ್ಧಿ (Research and developmentResearch and development) ವೆಚ್ಚಗಳನ್ನು ಕಾರಣವೆಂದು ಹೇಳುತ್ತಾರೆ. ಆದರೆ ಅಮೆರಿಕನ್ನರು ಈ ವೆಚ್ಚವನ್ನು ಭರಿಸುತ್ತಾರೆ. ಅಮೆರಿಕದ ಔಷಧಗಳು (Medicines of America) ಇಷ್ಟು ದುಬಾರಿಯಾಗಿ ಯಾಕಿವೆ ಎಂದು ಜಗತ್ತು ಪ್ರಶ್ನಿಸುತ್ತಿದೆ. ಇತರ ದೇಶಗಳು ಕಡಿಮೆ (Countries less) ಬೆಲೆಯಲ್ಲಿ ಲಾಭ ಪಡೆಯುತ್ತವೆ ಎಂದು ಟ್ರಂಪ್ ಟೀಕಿಸಿದ್ದಾರೆ (Trump criticized) .

ಪ್ರಿಸ್ಕ್ರಿಪ್ಷನ್ ಡ್ರಗ್ ಮತ್ತು ಫಾರ್ಮಾಸ್ಯುಟಿಕಲ್ ಬೆಲೆಗಳು ತಕ್ಷಣವೇ ಶೇ.30 ರಿಂದ ಶೇ.80 ರಷ್ಟು ಕಡಿಮೆಯಾಗುತ್ತವೆ. ಹಲವು ವರ್ಷಗಳಲ್ಲಿ ಮೊದಲ ಬಾರಿಗೆ ಅಮೆರಿಕಕ್ಕೆ ನ್ಯಾಯವನ್ನು ತರುತ್ತವೆ. ಎಂದು ಅವರು ಘೋಷಿಸಿದರು. ಅತ್ಯಂತ ಅನುಕೂಲಕರ ರಾಷ್ಟ್ರ ಸ್ಥಾನವು (National position) ವಿಶ್ವ ವ್ಯಾಪಾರ ಸಂಸ್ಥೆಯ ನಿಯಮವಾಗಿದೆ. ಇದು ಒಂದು ದೇಶ ಮತ್ತು ಅದರ (Country and its) ವ್ಯಾಪಾರ ಪಾಲುದಾರರ ನಡುವೆ ತಾರತಮ್ಯವನ್ನು ತಡೆಯುವ ಗುರಿಯನ್ನು ಹೊಂದಿದೆ. ಇದು ಅಂತರಾಷ್ಟ್ರೀಯ ವ್ಯಾಪಾರಕ್ಕೆ ಸಮಾನವಾದ ಅವಕಾಶವನ್ನು ನೀಡುತ್ತದೆ.

2025 ರಂತೆ, ಅಮೆರಿಕಾದಲ್ಲಿ ಸಾಮಾನ್ಯವಾಗಿ ಬಳಸುವ ಮತ್ತು ದುಬಾರಿ ಪ್ರಿಸ್ಕ್ರಿಪ್ಷನ್ (Expensive prescription) ಡ್ರಗ್‌ಗಳು ಮಧುಮೇಹ, ಹೃದಯರಕ್ತನಾಳದ ಕಾಯಿಲೆಗಳು ಮತ್ತು ಸ್ವಯಂ ನಿರೋಧಕ ಕಾಯಿಲೆಗಳಂತಹ ದೀರ್ಘಕಾಲದ ಕಾಯಿಲೆಗಳಿಗೆ (chronic diseases) ಚಿಕಿತ್ಸೆ ನೀಡಲು ಬಳಸಲಾಗುತ್ತದೆ.

ಇದನ್ನು ಓದಿ :  http://ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ ಉಲ್ಬಣ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ರದ್ದುಗೊಳಿಸಿದ BCCI

ಅಮೆರಿಕನ್ ಜರ್ನಲ್ ಆಫ್ ಹೆಲ್ತ್-ಸಿಸ್ಟಮ್ (Health-system) ಫಾರ್ಮಸಿಯಲ್ಲಿ ಏಪ್ರಿಲ್ 24 ರಂದು (Trump 80per cut in US drug prices) ಪ್ರಕಟವಾದ ಅಧ್ಯಯನದ ಪ್ರಕಾರ, ಅಮೆರಿಕಾ 2023 ರಲ್ಲಿ ಪ್ರಿಸ್ಕ್ರಿಪ್ಷನ್ ಡ್ರಗ್‌ಗಳಿಗಾಗಿ (Prescription drugs) 722 ಬಿಲಿಯನ್ ಡಾಲರ್‌ಗಿಂತ ಹೆಚ್ಚು ಖರ್ಚು ಮಾಡಿದೆ. ಇದು 2022 ರಿಂದ 13.6% ಹೆಚ್ಚಳವಾಗಿದೆ. ಇದು 20 ವರ್ಷಗಳಲ್ಲಿ ಅತಿ ದೊಡ್ಡ ಏರಿಕೆಯಾಗಿದೆ.

Tags: americapharmaceuticalPrescription drugTrump

Related News

ಉಬರ್ ಆ್ಯಪ್‌ನಲ್ಲಿ ರೈಲು ಟಿಕೆಟ್ ಬುಕ್ಕಿಂಗ್ ಸೇವೆ ಆರಂಭ: ಒಂದೇ ಆ್ಯಪ್‌ನಲ್ಲಿ ಪ್ರಯಾಣದ ಸಂಪೂರ್ಣ ಪ್ಲ್ಯಾನ್
ದೇಶ-ವಿದೇಶ

ಉಬರ್ ಆ್ಯಪ್‌ನಲ್ಲಿ ರೈಲು ಟಿಕೆಟ್ ಬುಕ್ಕಿಂಗ್ ಸೇವೆ ಆರಂಭ: ಒಂದೇ ಆ್ಯಪ್‌ನಲ್ಲಿ ಪ್ರಯಾಣದ ಸಂಪೂರ್ಣ ಪ್ಲ್ಯಾನ್

August 19, 2026
ಸಾರ್ವಜನಿಕರ ವಿಶ್ವಾಸಕ್ಕೆ ದ್ರೋಹ:PM CARES ನಿಧಿ ಬಳಕೆ ಕುರಿತು ಪ್ರಿಯಾಂಕ್ ಖರ್ಗೆ ಆರೋಪ
ದೇಶ-ವಿದೇಶ

ಸಾರ್ವಜನಿಕರ ವಿಶ್ವಾಸಕ್ಕೆ ದ್ರೋಹ:PM CARES ನಿಧಿ ಬಳಕೆ ಕುರಿತು ಪ್ರಿಯಾಂಕ್ ಖರ್ಗೆ ಆರೋಪ

August 19, 2026
ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ
ಪ್ರಮುಖ ಸುದ್ದಿ

ಬೆಂಗಳೂರಿನ ಬಳಿ ನಕಲಿ ಕ್ಯಾನ್ಸರ್ ಔಷಧ ದಂಧೆ ಬಯಲು: 6 ಕೋಟಿ ಮೌಲ್ಯದ ನಕಲಿ ಮೆಡಿಸಿನ್ ಜಪ್ತಿ

August 19, 2026
ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ
ಪ್ರಮುಖ ಸುದ್ದಿ

ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ

August 19, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.